Belagavi News In Kannada | News Belgaum

ಪೊಲೀಸ್​ ಕಾನ್ಸ್​ಟೇಬಲ್ ಲೋಕಾಯುಕ್ತ ಶಾಕ್‌

ಬೀದರ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಅದರಂತೆ ಬೀದರ್​ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ಕಾನ್ಸ್​ಟೇಬಲ್​ ವಿಜಯಕುಮಾರ್ ಮನೆ ಮೇಲೂ ದಾಳಿ ಮಾಡಲಾಗಿದೆ.

ಚಿಟಗುಪ್ಪ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಕುಮಾರ್, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.////