Belagavi News In Kannada | News Belgaum

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ.

6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ.