Belagavi News In Kannada | News Belgaum

ಮಕ್ಕಳ ರಕ್ಷಣಾ ನಿಯಮಾವಳಿಯ ಪುಸ್ತಕ ಬಿಡುಗಡೆ

ಬೆಳಗಾವಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪಿ.ಮುರಳಿ ಮೋಹನ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್ ಅವರು ಮಕ್ಕಳ ಹಕ್ಕು, ರಕ್ಷಣೆಯ ಅಗತ್ಯ ಕ್ರಮಗಳು ಹಾಗೂ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಮಾಹಿತಿಯಿರುವ ಮಕ್ಕಳ ರಕ್ಷಣಾ ನಿಯಮಾವಳಿಯ ಪುಸ್ತಕ ಬಿಡುಗಡೆ ಗೊಳಿಸಿದರು.