Belagavi News In Kannada | News Belgaum

32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರವು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದೆ. ಆ ಮೂಲಕ ಸಚಿವ ಸ್ಥಾನದ ಬದಲು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಶಾಸಕರ ಅಸಮಾಧಾನವನ್ನು ಶಮನಗೊಳಿಸುವ ಪ್ರಯತ್ನ ಮಾಡಲಾಗಿದೆ.

1) ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

2) ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್​ಡಿಎಲ್

3) ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

4) ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

5) ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

6)ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

7) ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

8) ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

9) ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

10) ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

11) ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ

12) ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

13) ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

14) ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

15) ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ

16) ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

17) ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

18) ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

19) ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್​ಸಿ

20) ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

21) ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

22) ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ

23) ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

24) ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

25) ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

26) ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್

27) ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

28) ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

29) ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

30) ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

31) ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

32) ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ