Belagavi News In Kannada | News Belgaum

ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಪದಾಧಿಕಾರಿಗಳ ಸಭೆ

ಬೆಳಗಾವಿ,ದಿನಾಂಕ 29-02-2024 ರಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಪದಾಧಿಕಾರಿಗಳ ಸಭೆ ನಡೆಯಿತು.
ಈ ಸಭೆಯಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾ ಮೋಹನದಾಸ ಅಗರ್ವಾಲ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ ಜಿ.ವಿ., ರಾಜ್ಯ ಉಪಾಧ್ಯಕ್ಷರಾದ ಎಂ. ರಾಜೇಂದ್ರ, ಅನಿಲ ಬೆನಕೆ, ಸೌ.ಮಾಲವಿಕಾ ಅವಿನಾಶ, ಸೌ. ರೂಪಾಲಿ ನಾಯಕ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.