Belagavi News In Kannada | News Belgaum

ಗರ್ಭಿಣಿಯರಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರವನ್ನು ವೀಕ್ಷಿಸಿದ ಸಚಿವ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗರ್ಭಿಣಿಯರಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕಾಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಕೆಡಿಪಿ ಸಭೆಯಲ್ಲಿ ವೀಕ್ಷಿಸಿದರು.