Belagavi News In Kannada | News Belgaum

ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಪ್ರಧಾನಿ ಮೋದಿ ಚಾಲನೆ

ಕೊಲ್ಕತ್ತಾ:  ಕೊಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋ ಆರಂಭವಾಗಿದ್ದು, ಇಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಶಾಲಾ ಮಕ್ಕಳೊಂದಿಗೆ ಪ್ರಯಾಣಿಸುವ ಮೂಲಕ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದಾರೆ.

ಪೂರ್ವ-ಪಶ್ಚಿಮ ಮಟ್ರೋದ 4.8 ಕಿಮೀ ವಿಸ್ತರಣೆಯನ್ನು ಹೊಂದಿರುವ ಮೆಟ್ರೋವನ್ನು 4,965 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ನೆಲಮಟ್ಟದಿಂದ ಸುಮಾರು 30 ಕಿಮೀ ಕೆಳಗೆ ಮೆಟ್ರೋ ಹೋಗುತ್ತದೆ./////