Belagavi News In Kannada | News Belgaum

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ. ಬರಮಾಡಿಕೊಂಡರು

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸೋಮವಾರ ಆಗಮಿಸಿದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಬರಮಾಡಿಕೊಂಡರು.