Belagavi News In Kannada | News Belgaum

ಗಡಿ ಹಾಗೂ ನದಿಗಳ ಆಯೋಗದ‌ ಅಧ್ಯಕ್ಷರ ಜಿಲ್ಲಾ ಪ್ರವಾಸ ಮಾ.13 ರಂದು

ಗಡಿ ಹಾಗೂ ನದಿಗಳ ಆಯೋಗದ‌ ಅಧ್ಯಕ್ಷರ ಜಿಲ್ಲಾ ಪ್ರವಾಸ ಮಾ.13 ರಂದು

ಬೆಳಗಾವಿ, ಮಾ.12: ಕರ್ನಾಟಕ ಗಡಿ‌ ಹಾಗೂ ನದಿಗಳ ಆಯೋಗದ ಅಧ್ಯಕ್ಷರಾಗಿರುವ ಸರ್ವೋಚ್ಛ ನ್ಯಾಯಾಲಯದ‌ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ ಅವರು ಬುಧವಾರ(ಮಾ.,13) ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ.
****