Belagavi News In Kannada | News Belgaum

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹೊಸದಾಗಿ ಐವರನ್ನು ನೇಮಿಸಿದ ಎಐಸಿಸಿ

ಬೆಂಗಳೂರು:  ಲೋಕಸಭಾ ಚುನಾವಣೆ ಹೊತ್ತಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹೊಸದಾಗಿ ಐವರನ್ನು ಎಐಸಿಸಿ ನೇಮಿಸಿದೆ. ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್​​ ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ನೇಮಕ ಮಾಡಲಾಗಿದೆ.////