Belagavi News In Kannada | News Belgaum

ಮಹಾಸ್ವಾಮಿಗಳು ವಿದ್ಯಾವತಿ ಭಜಂತ್ರಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ

ಬೆಳಗಾವಿಯಲ್ಲಿ ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಕುಮಾರ ಗಂಧರ್ವ ರಂಗ ಮಂದಿರದಲ್ಲಿ.

 

ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ್ ಹೊನಕೇರಿ ಹಾಗೂ ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮಿಜಿಗಳು ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು ವಿದ್ಯಾವತಿ ಭಜಂತ್ರಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು ಸಮಾಜದ ಮುಖಂಡರು ಉಪಸ್ಥಿತರಿದ್ದರು