Belagavi News In Kannada | News Belgaum

ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬೆಳಗಾವಿಯ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

ಬೆಳಗಾವಿ: ಬೆಳಗಾವಿಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆಯಲಾಯಿತು

ಈ ಸಂದರ್ಭದಲ್ಲಿ ಸಂಸದರಾದ ಶ್ರೀಮತಿ Mangal Suresh Angadi , ಮಾಜಿ ಶಾಸಕರಾದ ಶ್ರೀ sanjay patil, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ Mahantesh Kavatagimath , ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್, ಪ್ರಮುಖರಾದ ಶ್ರೀ ಮುರಗೇಂದ್ರ ಪಾಟೀಲ್ ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು , ಕಾರ್ಯಕರ್ತರು ಉಪಸ್ಥಿತರಿದ್ದರು.