Belagavi News In Kannada | News Belgaum

ಸಾಯಿ ಬಾಬಾ ದರ್ಶನ ಪಡೆದ ಹೆಬ್ಬಾಳ್ಕರ್

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಗುರುವಾರ ಸಂಜೆ
ಬೆಳಗಾವಿಯ ಟಿಳಕವಾಡಿಯ ಮೊದಲ ರೇಲ್ವೆ ಗೇಟ್ ಹತ್ತಿರವಿರುವ ಸಾಯಿಬಾಬಾ ಮಂದಿರಕ್ಕೆ ತೆರಳಿ, ಸದ್ಗುರು ಸಾಯಿಬಾಬಾರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.