Belagavi News In Kannada | News Belgaum

ಜಿಲ್ಲೆಗೆ 2ನೇ ಸ್ಥಾನ ಬೆಳಗಾವಿಯ ಜಿಲ್ಲಾಧಿಕಾರಿಯಿಂದ ಸನ್ಮಾನ

ಬೆಳಗಾವಿ : ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಚಮಕೇರಿ ಮಡ್ಡಿ ( ಸಂಕೋನಟ್ಟಿ ) ಈ ಶಾಲೆಯ ವಿದ್ಯಾರ್ಥಿಯಾದ ಶಿವಾನಿ ಲಕ್ಷ್ಮಣ್ ಬೆಳಗಲಿ ಇವಳು 625ಕ್ಕೆ 620 ಅಂಕಗಳನ್ನು ಪಡೆಯುವುದರ ಮೂಲಕ ತಾಲೂಕಿಗೆ ಪ್ರಥಮ ಜಿಲ್ಲೆಗೆ 2ನೇ ಸ್ಥಾನವನ್ನು ಪಡೆದಿದ್ದಾಳೆ ಈ ಸಾಧನೆ ಮಾಡಿರುವುದರ ಪ್ರಯುಕ್ತ ಮಾನ್ಯ ಜಿಲ್ಲಾಧಿಕಾರಿಗಳು ಬೆಳಗಾವಿ ಹಾಗೂ ಮಾನ್ಯ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿದರು