Belagavi News In Kannada | News Belgaum

ಬೆಳಗಾವಿ ಲೋಕಸಭಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರ ಸಮ್ಮುಖದಲ್ಲಿ ತೆರೆಯಲಾಯಿತು.

ಬೆಳಗಾವಿ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ ಸಾಮಾನ್ಯ ವೀಕ್ಷಕರಾದ ಎಂ.ಕೆ.ಅರವಿಂದ ಕುಮಾರ್ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರ ಸಮ್ಮುಖದಲ್ಲಿ ತೆರೆಯಲಾಯಿತು.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಯಡಾ‌ ಮಾರ್ಟಿನ್ ಮಾರ್ಬನ್ಯಾಂಗ್ ಉಪಸ್ಥಿತರಿದ್ದರು.