Belagavi News In Kannada | News Belgaum

ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಅವರು ಬಿಎಸ್ ಯಡಿಯೂರಪ್ಪರವರ ಆಶೀರ್ವಾದ ಪಡೆದರು

ಬೆಂಗಳೂರು : ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರು ಆಯ್ಕೆಯಾದ ಹಿನ್ನೆಲೆಯಲ್ಲಿ ರೈತ ನಾಯಕರು ಹಾಗೂ ಮಾಜಿ‌ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಧವಳಗಿರಿ ನಿವಾಸದಲ್ಲಿ ಬೆಳಗಾವಿಯ ಲೋಕಸಭಾ ನೂತನ ಸದಸ್ಯರಾದ ಜಗದೀಶ್ ಶೆಟ್ಟರ್ ಅವರು ಭೇಟಿಯಾಗಿ, ಕುಶಲೋಪರಿ ವಿಚಾರಿಸಿ, ಮಾರ್ಗದರ್ಶನ ಪಡೆದರು.