Belagavi News In Kannada | News Belgaum

ಬೆಳಗಾವಿ  ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ. ಜಿಲ್ಲಾಧಿಕಾರಿ

ಬೆಳಗಾವಿ:  ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ರವರು ಇಂದು ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಹಾಗೂ ಇತರೆ ರೋಗಿಗಳಿಗೆ ಬೆಡ್ ಹಾಗೂ ಇನ್ನಿತರ ವ್ಯವಸ್ಥೆಯ ಕುರಿತು    ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು ಕೆಲವೇ ಕ್ಷಣಗಳಲ್ಲಿ ಸಾರ್ವಜನಿಕರ ಮನ ಗೆದ್ದ ಜಿಲ್ಲಾಧಿಕಾರಿ