ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಅವಧಿ ವಿಸ್ತಾರ

news belagavi

ಬೆಳಗಾವಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ರವರು 2019-20ನೇ ಸಾಲಿಗೆ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ, ಸಂಸ್ಥೆಗಳಿಂದ “ವಯೋಶ್ರೇಷ್ಠ ಸಮ್ಮಾನ್ 2019” ರಾಷ್ಟ್ರ

ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಅಂತಿಮ ಮೇ 16 ರ ಬದಲಾಗಿ ಮೇ 18 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ http://socialjiustice.nic.in ನ್ನು ಸಂಪರ್ಕಿಸಬಹುದೆಂದು ಬೆಳಗಾವಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read Latest Kannada News Alerts on Belgaum News (Belagavi News) Follow us on Twitter - Facebook - Instagram - Pinterest & YouTube