Ultimate magazine theme for WordPress.

ಬಿಜೆಪಿ ಟಿಕೇಟ್ ಗುದ್ದಾಟ: ಸಂಸದ ಸುರೇಶ್ ಅಂಗಡಿ ಪ್ರತಿಕೃತಿ ದಹನ

BJP Ticket Blaster: Parliamentary Suresh Store Replica Firing

0 379

ಬೆಳಗಾವಿ:(news belgaum) ಬಿಜೆಪಿ ಪಕ್ಷದ ಅಭ್ಯರ್ಥಿಗಳ ಕೊನೆಯ ಅಧಿಕೃತ ಪಟ್ಟಿ ಇನ್ನೂ ಬಿಡುಗಡೆಗೊಂಡಿಲ್ಲ, ಆದರೂ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಅನಿಲ ಬೆನಕೆ ತನಗೆ ಟಿಕೇಟ್ ಸಿಕ್ಕಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಖಂಡಿಸಿ ಮಹಾನಗರ ಬಿಜೆಪಿಯ ಕಾರ್ಯಕರ್ತರ ಗುಂಪೊಂದು ನಗರದ ತಿಲಕ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
News Belgaum-ಬಿಜೆಪಿ ಟಿಕೇಟ್ ಗುದ್ದಾಟ: ಸಂಸದ ಸುರೇಶ್ ಅಂಗಡಿ ಪ್ರತಿಕೃತಿ ದಹನಪ್ರತಿಭಟನೆಯಲ್ಲಿ ಸ್ಥಳಿಯ ಸಂಸದ ಸುರೇಶ ಅಂಗಡಿ ಅವರ ಜಾಣ ಮೌನದ ಬಗ್ಗೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಅವರ ವಿರುದ್ಧ ಘೋಷಣೆ ಕೂಗಿದರು. ನಂತರ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಗೋವಾವೆಸ್ ವೃತ್ತದಲ್ಲಿಯೂ ಪ್ರತಿಭಟನೆ ವ್ಯಕ್ತವಾಯಿತು. ಸಂಜೆ ನಡೆದ ದಿಢೀರ್ ಬೆಳವಣಿಗೆಗೆ ಎಚ್ಚತ್ತ ಪೊಲೀಸರು ಬಂದೋಬಸ್ತ್ ವಹಿಸಿದರು.  BJP Ticket Blaster: Parliamentary Suresh Store Replica Firing

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

Your email address will not be published.