Belagavi News In Kannada | News Belgaum
Browsing Category

Belgaum News

ರಾಷ್ಟ್ರೀಯ ಮಲೇರಿಯಾ ನಿರ್ಮೂಲನೆ: ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವರದಿ ಪರಿಶೀಲಿಸಿದ ಮೌಲ್ಯ ಮಾಪನ ತಂಡ

ಬೆಳಗಾವಿ, ಮಾ.27 : ಬೆಳಗಾವಿ ಜಿಲ್ಲೆಯಲ್ಲಿ ಪೂರ್ಣಗೊಂಡಿರುವ ರಾಷ್ಟ್ರೀಯ ಮಲೇರಿಯಾ ನಿರ್ಮೂಲನೆಯ ಮೊದಲ ಹಂತದ ಯೋಜನೆಯ ವರದಿಯನ್ನು ಮಾ. 23 .2023 ರಿಂದ ಮಾ 24 2023 ರ ವರೆಗೆ ರಾಜ್ಯ ಮೌಲ್ಯ ಮಾಪನತಂಡದಿಂದ ಪರಿಶೀಲನೆ ನಡೆಸಲಾಯಿತು. ರಾಷ್ಟ್ರೀಯ ಮಲೇರಿಯಾ ನಿರ್ಮೂಲನಾ ಕಾರ್ಯಕ್ರಮದಡಿ 2025 ರ…
Read More...

1.21 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ಚವಾಟ ಗಲ್ಲಿಯ ಚರಂಡಿಗಳ ನಿರ್ಮಾಣಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಲೋಕೋಪಯೋಗಿ ಇಲಾಖೆಯ ವತಿಯಿಂದ 1.21 ಕೋಟಿ ರೂ, ಮಂಜೂರು ಮಾಡಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ…
Read More...

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ನಮ್ಮೆಲ್ಲರ ಭಾಗ್ಯ: ಹಂಜಾ ಹುಸೇನ್‌

ಬೆಳಗಾವಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಮಾಡುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದು ಕೆಎಸ್‌ಆರ್‌ಪಿ ೨ನೇ ಪಡೆ ಕಮಾಂಡೆಂಟ್‌ ಹಂಜಾ ಹುಸೇನ್‌  ಹೇಳಿದರು. ನಗರದ ಮಚ್ಚೆಯಲ್ಲಿರುವ ಕೆಎಸ್‌ಆರ್‌ಪಿ ೨ನೇ ಪಡೆಯಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ…
Read More...

85 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ; ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ - ವಿರಪನಕೊಪ್ಪ ಗ್ರಾಮದವರೆಗಿನ ರಸ್ತೆಯ ಅಭಿವೃದ್ಧಿಗಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಲೋಕೋಪಯೋಗಿ ಇಲಾಖೆಯ ವತಿಯಿಂದ 85 ಲಕ್ಷ ರೂ. ಮಂಜೂರು ಮಾಡಿಸಿದ್ದು, ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ…
Read More...

ರಸ್ತೆ ಅಭಿವೃದ್ಧಿಗೆ 2.50 ಕೋಟಿ ರೂ.: ಕಾಮಗಾರಿಗೆ ಚಾಲನೆ

  ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ನೀವೇ ಸಾಕ್ಷಿಯಾಗಿದ್ದು, ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡಬೇಡಿ. ಸದಾ ನಿಮ್ಮೊಂದಿಗಿರುವ, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ  ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಮತ್ತೊಮ್ಮೆ ಆರಿಸಿ ತನ್ನಿ…
Read More...

ಮಾರ್ಚ 29 ರಂದು ಫಿಜಿಯೋಥೆರಪಿ ಹಾಗೂ ನ್ಯೂರೋಪತಿ ಉಚಿತ ಚಿಕಿತ್ಸಾ ಶಿಬಿರ

ಬೆಳಗಾವಿ;ಮಾರ್ಚ;27: ನಗರದ ಡೆಕ್ಕನ್ ಮೆಡಿಕಲ್ ಸೆಂಟರ್ ನಲ್ಲಿ ದಿಶಾ ಫಿಜಿಯೋಥೆರಪಿ ಕ್ಲಿನಿಕ್ ಸಹಯೋಗದಲ್ಲಿ ಫಿಜಿಯೋಥೆರಪಿ ಹಾಗೂ ನ್ಯೂರೋಪತಿಯ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ದಿನಾಂಕ:29-03-2023 ರಂದು ಹಮ್ಮಿಕೊಳ್ಳಲಾಗಿದೆ. ಅಂದು ನಗರದ ಡೆಕ್ಕನ್ ಮೆಡಿಕಲ್…
Read More...

ಸೂರ್ಯ, ಚಂದ್ರ ಇರುವವರೆಗೂ ಡಾ.ಬಿ.ಆರ್.ಅಂಬೇಡ್ಕರ್ ತತ್ವ, ಸಿದ್ಧಾಂತ ಪ್ರಸ್ತುತ – ಲಕ್ಷ್ಮೀ ಹೆಬ್ಬಾಳಕರ್

  ಬೆಳಗಾವಿ: ಈ ಭೂಮಿ ಅಸ್ಥಿತ್ವದಲ್ಲಿ ಇರುವಪರೆಗೂ, ಸೂರ್ಯ, ಚಂದ್ರ ಇರುವವರೆಗೂ ಮಹಾನ್ ಮಾನವತಾ ವಾದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಸಿದ್ದಾಂತ ಪ್ರಸ್ತುತ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುವುದರಿಂದ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು…
Read More...

ಯಶಸ್ವಿಯಾದ ಕರ್ನಾಟಕ ಚಲನಚಿತ್ರೋತ್ಸವ

ಹುಬ್ಬಳ್ಳಿ : ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಧಾರವಾಡದ ರಂಗಾಯಣದಲ್ಲಿ ಮಾ.17ರಿಂದ ಮಾ.20ರವರೆಗೆ ಮೂರು ದಿನಗಳ ಕಾಲ ನಡೆದ ಕರ್ನಾಟಕ ಚಲನಚಿತ್ರೋತ್ಸವ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿದೆ.…
Read More...

ಧಾರವಾಡದ ಕಲ್ಲೂರಿನಲ್ಲಿ ಮೈ ಮನ ನವಿರೇಳಿಸಿದ ಭಾರೀ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿ

ಧಾರವಾಡ : ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಈ ತಿಂಗಳ 25 ರಂದು ಶೋಭಕೃತ ನಾಮ ಸಂವತ್ಸರದ ಚೈತ್ರಮಾಸ ಯುಗಾದಿ ಪ್ರತಿಪದ ಹಬ್ಬದ ಪ್ರಯುಕ್ತ ಶ್ರೀ ಗ್ರಾಮದೇವಿ ಉಡಚಮ್ಮದೇವಿಯ ಜಾತ್ರಾ ಮಹೋತ್ಸವ ಅಂಗವಾಗಿ ಪ್ರಸಿದ್ಧ ಪೈಲವಾನರ ಭಾರಿ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿ,  ಜೈ ಹನುಮಾನ್ ಕುಸ್ತಿ ಸಂಘ…
Read More...

ಸೊರಬದ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ; ಬಂಗಾರಪ್ಪಗೆ ಟಿಕೆಟ್‌ ನೀಡದಂತೆ ಕಾರ್ಯಕರ್ತರ ಪಟ್ಟು

ಸೊರಬ: ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈಗಾಗಲೇ ವಿಧಾನಸಭೆ ಚುನಾವಣೆ ಹತ್ರ ಬರುತ್ತಿದ್ದಂತೆ ಶಾಸಕ ಕುಮಾರ್‌ ಬಂಗಾರ ವಿರುದ್ಧ ಬೇಸರ ಹೊರಹಾಕಿದ್ದಾರೆ. ಬಿಜೆಪಿ ಹಾಗೂ ಆರ್‌ ಎಸ್‌ ಎಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಭಾರಿ…
Read More...