Belagavi News In Kannada | News Belgaum
Browsing Category

Belgaum News

ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡುವಂತೆ ಒತ್ತಾಯ

ಬೆಳಗಾವಿ: ಗೋಕಟೆ ಕಾಲೇಜಿನಲ್ಲಿ ಕನ್ನಡದ ಧ್ವಜದ ಸಂದರ್ಭದಲ್ಲಿ ನಡೆದ ಘಟನೆಯ ಬಗ್ಗೆ ಟಿಳಕವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಡಿಸಿಪಿ ರವೀಂದ್ರ ಗಡಾದಿ ಹಾಗೂ ಎಸಿಪಿ ನಾರಾಯಣ ಭರಮನಿ ಅವರು ಕನ್ನಡ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಕೂಡಲೇ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಲಿಂಗಾಯತ…
Read More...

ಕರ್ನಾಟಕದ ಬಸ್ ಗಳಿಗೆ ಮಸಿ ಬಳಿದು ಎಂಎನ್‌ಎಸ್ ಪುಂಡಾಟ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಬಳಿಕ ಇದೀಗ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ ಹೆಚ್ಚಾಗಿದೆ. ಕರ್ನಾಟಕದ ಬಸ್ ಗಳನ್ನು ತಡೆದು ಮಸಿ ಬಳಿದು ಉದ್ಧಟತನ…
Read More...

ಕಳ್ಳತನ‌ ಮಾಡಿ 24 ಗಂಟೆಯಲ್ಲಿ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಇತ್ತೀಚಿಗೆ ಜರುಗಿದ ಮನೆಕಳ್ಳತನ ಪ್ರಕರಣ ದಾಖಲಿಸಿಕೊಂಡ 24 ಗಂಟೆಯೊಳಗಾಗಿ ಆರೋಪಿಯನ್ನು ಪತ್ತೆ ಹಚ್ಚಿ ಆರೋಪಿತನಿಂದ 5.3 ಲಕ್ಷ ಮೊತ್ತದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿ ಸಂಕೇಶ್ವರ ಪೊಲೀಸರು  ಯಶಸ್ವಿಯಾಗಿದ್ದಾರೆ. ಹೆಬ್ಬಾಳ…
Read More...

ಗಡಿ ವಿವಾದ ಜೀವಂತವಾಗಿಡಲು ಮಹಾರಾಷ್ಟ್ರ ಪುಂಡಾಟಿಕೆ ಮಾಡುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಗಡಿ ವಿವಾದವನ್ನು ಜೀವಂತವಾಗಿ ಇಡಲು ಮಹಾರಾಷ್ಟ್ರ ಗಡಿ ಕ್ಯಾತೆ ತೆಗೆಯುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಗಡಿ ವಿವಾದದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಡಿ ಭಾಗದ…
Read More...

ಈರಣ್ಣ ಕಾಜಗಾರರರಿಗೆ ಪಿ.ಎಚ್‍ಡಿ ಪ್ರದಾನ

ಬೆಳಗಾವಿ; ಬೆಳಗಾವಿ ಜಿಲ್ಲೆ ಕಾಕತಿ(ಅರವಳ್ಳಿ) ಗ್ರಾಮದ ಶ್ರೀ ಅರ್ಜುನ ಈರಪ್ಪಾ ಕಾಜಗಾರ ಹಾಗೂ ಶ್ರೀಮತಿ ಸುನೀತಾ ಅರ್ಜುನ ಕಾಜಗಾರರವರ ಪುತ್ರನಾದ ಶ್ರೀ ಈರಣ್ಣ ಅರ್ಜುನ ಕಾಜಗಾರರವರು ನರ್ಸಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರು ಜೆ.ಜೆ.ಟಿ ಯುನಿವರ್‍ಸಿಟಿ…
Read More...

ಸಮರ್ಪಕ ಭದ್ರತೆ, ಊಟೋಪಹಾರ ವ್ಯವಸ್ಥೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ವಿಧಾನಮಂಡಲದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ವಸತಿ, ಊಟೋಪಹಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಒದಗಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ವಿಧಾನಮಂಡಳ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆಗೆ…
Read More...

ಮತ್ತೆ ಪುಂಡಾಟಿಕೆ ಮೆರೆದ ಎಂಇಎಸ್ ‌ಮುಖಂಡರ ಬಂಧನ

ಬೆಳಗಾವಿ: ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರಲು ಅನುಮತಿ ನೀಡುವಂತೆ ಆಗ್ರಹಿಸಿ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲು ಆಗಮಿಸಿದ್ದ ಎಂಇಎಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಇದೆ ವಿಷಯಕ್ಕೆ ಸಂಬಂದಿಸಿದಂತೆ ಎಂಇಎಸ್ ವಿರುದ್ಧ ಪ್ರತಿಭಟನೆಗಳು ಜೋರಾಗಿ…
Read More...

ಮತ್ತೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮರಾಠಿ ಪುಂಡರು

ಬೆಳಗಾವಿ: ಮತ್ತೆ ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದು ಕೆಲವು ಮರಾಠಿ ಭಾಷಿಕರು ಮತ್ತೆ ತಮ್ಮ ಪುಂಡಾಟಿಕೆ ಮೆರೆದಿದ್ದಾರೆ. ಮಹಾರಾಷ್ಟ್ರದ ಫುಣೆ ಡಿಫೋದಲ್ಲಿರುವ ಕರ್ನಾಟಕ ಸೇರಿದ ೮ಕ್ಕೂ ಹೆಚ್ಚು ಬಸ್ಸಿಗೆ ಉದ್ಧವ್ ಠಾಕ್ರೆ…
Read More...

ಬೆಳಗಾವಿಯಲ್ಲಿ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

ಬೆಳಗಾವಿ: ಡಾ.ಬಿ.ಆರ್ .ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲಿಸುವ ಮೂಲಕ ಅವರು ಹಾಕಿಕೊಟ್ಟ ದಾರಿಯಲ್ಲಿ ಪ್ರತಿಯೊಬ್ಬರು ನಡೆಯುಬೇಕಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು. ಬೆಳಗಾವಿ ಜಿಲ್ಲಾಡಳಿತ ,ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ದಲಿತ ಸಂಘಟನೆಗಳ…
Read More...

ಬೆಳಗಾವಿಗೆ ಹೋಗೊದನ್ನ ಯಾರು ತಡೆಯುತ್ತಾರೋ ನೋಡೋಣ: ನಾರಾಯಣಗೌಡ ಕಿಡಿ

ಧಾರವಾಡ: ಬೆಳಗಾವಿಯಲ್ಲಿ 1000 ಕನ್ನಡ ಬಾವುಟ ಹಾರಿಸುತ್ತೇವೆ. ಅದ್ಯಾರು ನಮ್ಮನ್ನು ತಡೆಯುತ್ತಾರೆ ನೋಡೋಣ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದರು. ಧಾರವಾಡದಲ್ಲಿ ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿರುವ ಅವರು, ಮಹಾರಾಷ್ಟ್ರ ಸಚಿವರಿಗೆ ಉತ್ತರಿಸಲೆಂದೇ 100 ವಾಹನಗಳಲ್ಲಿ ನಾವು…
Read More...