Belagavi News In Kannada | News Belgaum
Browsing Category

Bengaluru News

Read All (ಬೆಂಗಳೂರು ಸುದ್ದಿ) Bangalore News in Kannada Latest Bangalore News in Belgaum News Portal at News Belgaum

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಹಿರಿಯ ಪತ್ರಕರ್ತ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಅವರು ಪಕ್ಷವನ್ನು ಯಾಕೆ ಸೇರಿದರು ಎಂಬ ಬಗ್ಗೆ ಡಿಕೆಶಿ ಮಾಹಿತಿಯನ್ನು…
Read More...

ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

ಬೆಂಗಳೂರು: ಧಾರವಾಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಶಿರಹಟ್ಟಿ ಭಾವೈಕ್ಯತಾ ಮಹಾ ಸಂಸ್ಥಾನ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು ಘೋಷಿಸಿದ್ದಾರೆ. ಬೆಂಗಳೂರಿನ ವೀರಶೈವ ಲಿಂಗಾಯತ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಧಾರವಾಡ ಲೋಕಸಭಾ…
Read More...

5, 8, 9, 11ನೇ ತರಗತಿ ಬೋರ್ಡ್​ ಪರೀಕ್ಷೆಗೆ ಬ್ರೇಕ್ ಹಾಕಿದ ಸುಪ್ರೀಂ

ನವದೆಹಲಿ:  ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. 5, 8, 9 ಮತ್ತು 11ನೇ ತರಗತಿ…
Read More...

“ಸುಮಾ” ಕನ್ನಡ ಚಲನಚಿತ್ರಕ್ಕೆ ಮೂಹೂರ್ತ

ಬೆಂಗಳೂರ : ‘ಓಂಸಾಯಿ ಸಿನೆಮಾಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ‘ಸುಮಾ’ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನ ತ್ಯಾಗರಾಜನಗರದ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಹಿರಿಯ ನಟ , ನಿರ್ದೇಶಕ ರವಿಕಿರಣ್ ಕ್ಯಾಮರಾ ಸ್ವಿಚ್ ಆನ್ ಮಾಡಿದರೆ,…
Read More...

ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ

ಬೆಂಗಳೂರು: ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ. ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಇಂದು ಬಹುತೇಕ ಎಲ್ಲಾ ಅಭ್ಯರ್ಥಿಗಳು ತನ್ನ…
Read More...

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್​​ಗಳಿಗೆ ಭಾರಿ ಬೇಡಿಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಕಂಡುಬರುತ್ತಿದ್ದರೆ, ಮತ್ತೊಂದೆಡೆ ಪ್ರಚಾರ ಕಾರ್ಯಕ್ಕಾಗಿ ಹೆಲಿಕಾಪ್ಟರ್‌ಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಹೌದು.... ರಾಜಕೀಯ ಪಕ್ಷಗಳು ತಮ್ಮ ಉನ್ನತ ನಾಯಕರು, ತಾರಾ ಪ್ರಚಾರಕರನ್ನು…
Read More...

ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣ ಜಪ್ತಿ..!

ಚಿಕ್ಕಮಗಳೂರು: ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ದಾಖಲೆ ಇಲ್ಲದೇ ನಿಯಮ ಉಲ್ಲಂಘಿಸಿ ಬಾಣಾವರಿಂದ ದೇವನೂರು ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಶಾಖೆಗೆ 45 ಲಕ್ಷ ನಗದು ಹಣವನ್ನು ಸಾಗಿಸಲಾಗುತ್ತಿತ್ತು. ಕಡೂರು ತಾಲೂಕಿನ…
Read More...

ಏ.3ರಂದು ಮಂಡ್ಯದಲ್ಲೇ ರಾಜಕೀಯ ನಿರ್ಧಾರ : ಸಮಲತಾ ಮತ್ತೆ ಸಿಡಿಗುಂಡು

ಬೆಂಗಳೂರು:  ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್​ ಜೆಡಿಎಸ್ ಪಾಲಾಗಿದ್ದಕ್ಕೆ ಸಂಸದೆ ಸುಮಲತಾ ಬೇಸರಗೊಂಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯೇ ಅಖಾಡಕ್ಕೆ ಧುಮುಕುತ್ತಿರುದು ತಿಳಿದ ಬಳಿಕ ಸುಮಲತಾ ಅವರು ಮೌನಕ್ಕೆ ಶರಣಾಗಿದ್ದರು.. ಇನ್ನು ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…
Read More...

ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬೆಂಗಳೂರು:  ರಾಜ್ಯದಲ್ಲಿ ಪ್ರಖರ ಬಿಸಿಲಿನ ಮಧ್ಯೆಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 5 ದಿನ (ಮಾ. 28 - ಏಪ್ರಿಲ್ 1) ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬೆಂಗಳೂರಿನಲ್ಲಿ ಮಾತ್ರ…
Read More...

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹೊಸದಾಗಿ ಐವರನ್ನು ನೇಮಿಸಿದ ಎಐಸಿಸಿ

ಬೆಂಗಳೂರು:  ಲೋಕಸಭಾ ಚುನಾವಣೆ ಹೊತ್ತಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹೊಸದಾಗಿ ಐವರನ್ನು ಎಐಸಿಸಿ ನೇಮಿಸಿದೆ. ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್​​…
Read More...