Belagavi News In Kannada | News Belgaum
Browsing Category

Bengaluru News

Read All (ಬೆಂಗಳೂರು ಸುದ್ದಿ) Bangalore News in Kannada Latest Bangalore News in Belgaum News Portal at News Belgaum

ಸ್ವಾತಂತ್ರ್ಯದ‌ ಅಮೃತ‌ ಮಹೋತ್ಸವ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಬರೆದ ಲೇಖನ

ಜಯ ಭಾರತ ಜನನಿಯ ತನುಜಾತೆ ! ಜಯಹೇ ಕರ್ನಾಟಕ ಮಾತೆ ! ಇದು ಅಖಂಡ ಭಾರತದ ಕಥೆ. ಕೇವಲ ಭಾರತವಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನದಿಂದ ಹಿಡಿದು ಮ್ಯಾನ್ಮಾರ್‍ವರೆಗೆ ಹಾಗೂ ಹಿಮಾಲಯದಿಂದ ಹಿಡಿದು ಶ್ರೀಲಂಕಾದವರೆಗೆ ಹರಡಿಕೊಂಡಿದ್ದ ಅಖಂಡ ಭಾರತದ ಕಥೆ. ಈ ಅಖಂಡ ಭಾರತದ ಕಲ್ಪನೆಯೇ ನಮ್ಮ ಬದುಕನ್ನು ಎಷ್ಟು…
Read More...

ಕ್ಲಾಪ್‌ ಮಾಡಿ ಬೆಳ್ಳಿ ಕಾಲುಂಗುರ ಚಿತ್ರಕ್ಕೆ ಶುಭ ಹಾರೈಸಿದ ಸಿದ್ದರಾಮಯ್ಯ

ಬೆಂಗಳೂರು: ಸಾ.ರಾ. ಗೋವಿಂದು ನಿರ್ಮಾಣದ ಬೆಳ್ಳಿ ಕಾಲುಂಗುರ ಚಿತ್ರದ ಚಿತ್ರೀಕರಣ ಮುಹೂರ್ತ  ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಭಾಗವಹಿಸಿ, ಕ್ಲಾಪ್‌ ಮಾಡಿ ಚಿತ್ರತಂಡಕ್ಕೆ  ಶುಭ ಹಾರೈಸಿದ್ದಾರೆ. ಈ ವೇಳೆ ಚಿತ್ರದ ನಿರ್ದೇಶಕ ವಾಸು, ಸಂಗೀತ ನಿರ್ದೇಶಕ ಗುರು ಕಿರಣ್‌,  ನಾಯಕ ನಟ…
Read More...

ತಾಯಿ-ಮಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಡಾಕ್ಟರ್

ಬೆಂಗಳೂರು:  ಮಹಿಳಾ ಡಾಕ್ಟರ್​ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೊಡಗು ಮೂಲದ ತಾಯಿ-ಮಗಳು ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಡಾಕ್ಟರ್ (ಆoಛಿಣoಡಿ) ಶೈಮಾ (39) ಮತ್ತು ಆರಾಧನಾ (10) ಅಂತಾ ಗುರುತಿಸಲಾಗಿದೆ. ಶೈಮಾ ವೃತ್ತಿಯಲ್ಲಿ…
Read More...

ಸಿಎಂ ಬೊಮ್ಮಾಯಿಗೆ ಸೋಂಕು ದೃಢ : ದೆಹಲಿ ಪ್ರವಾಸ ರದ್ದು

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್​ ಸೋಂಕು ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ದೆಹಲಿ ಪ್ರವಾಸ ರದ್ದಾಗಿದೆ. ತಮಗೆ ಕೋವಿಡ್​ ದೃಢಪಟ್ಟಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ನನಗೆ ಇಂದು…
Read More...

ರಾಜಧಾನಿಯಲ್ಲಿ ಛಾಪಾ ಕಾಗದದ ಸಂಚಲನ: 11 ಆರೋಪಿಗಳು ಅರೆಸ್ಟ್

ಬೆಂಗಳೂರು:  2016-17  ರಲ್ಲಿ ರಾಜದಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಛಾಪಾ ಕಾಗದ ಹಗರಣದ ಮತ್ತೆ  ತನಿಖೆ ಚುರುಕುಗೊಂಡಿದ್ದು, ಈ ಪೈಕಿ  11 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಬಿಸಿ ಮುಟ್ಟಿಸಿದ್ದಾರೆ. ಬಂಧಿತರಿಂದ ಒಡೆಯರ ಕಾಲದಿಂದ ಈವರೆಗೆ ಬಳಕೆ ಮಾಡಲಾಗುತ್ತಿದ್ದ ಛಾಪಾ ಕಾಗದಗಳು…
Read More...

ಖ್ಯಾತ ಹಾಸ್ಯ ನಟ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಟ ಟೆನ್ನಿಸ್ ಕೃಷ್ಣ ಅವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸೇರ್ಪಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಆಪ್ ರಾಜ್ಯಾಧ್ಯಕ್ಷ  ಇಷ್ಟು ದಿನ ರಾಜ್ಯದಲ್ಲಿ ರಾಜಕೀಯ ಪರ್ಯಾಯ…
Read More...

ಆಸ್ತಿಗಾಗಿ ತಮ್ಮನಿಗೆ ಚಾಕು ಇರಿದು ಕೊಲೆಗೈದ ಅಣ್ಣ

ಬೆಂಗಳೂರು: ಆಸ್ತಿ ವಿಚಾರಕ್ಕೆ ಅಣ್ಣನೇ ತಮ್ಮನಿಗೆ ಚಾಕು ಇರಿದು ಕೊಲೆಗೈದು, ಬಳಿಕ ನಾಲ್ಕನೇ ಮಹಡಿಯಿಂದ ತಳ್ಳಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾವೇರಿಪುರದ ನಿವಾಸಿ ವಿನಯ್‌ ಕುಮಾರ್‌ (31) ಕೊಲೆಯಾದವ. ಕೃತ್ಯ ಎಸಗಿದ ಆತನ ಸಹೋದರ ಸತೀಶ್‌ ಕುಮಾರ್‌ (34)…
Read More...

ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಹಾಗೂ ಖ್ಯಾತ ಹೃದಯ ತಜ್ಞ ಡಾ. ಮಂಜುನಾಥ್ ಅವರ ಸೇವಾವಧಿಯನ್ನು ಪುನಃ ಒಂದು ವರ್ಷಕ್ಕೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿರ್ದೇಶಕರಾಗಿ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಪುನಃ ಅವರನ್ನೇ ಮುಂದುವರಿಸುವಂತೆ ಕೆಲವರು ಮನವಿ…
Read More...

7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದಂತ ಐಎಎಸ್ ಅಧಿಕಾರಿ ಶ್ರೀಮತಿ ತುಳಸಿ…
Read More...

ಫ್ರೀಡಂ ಪಾರ್ಕ್ ಮೈದಾನ ಬೆಂಗಳೂರಲ್ಲಿ ಹೂಗಾರ ಸಮಾಜ ದಿಂದ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಸತ್ಯಾಗ್ರಹ

https://youtu.be/RQtlc-XyXXI ಬೆಂಗಳೂರು, ಜು.15: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಹೂಗಾರ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧರಣಿ ನಡೆಸಲಾಯಿತು. ದಿನಾಂಕ 15/07/2022 ಶುಕ್ರವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಹೂಗಾರ…
Read More...