Belagavi News In Kannada | News Belgaum
Browsing Category

Bengaluru News

Read All (ಬೆಂಗಳೂರು ಸುದ್ದಿ) Bangalore News in Kannada Latest Bangalore News in Belgaum News Portal at News Belgaum

ಪತಿ ಚಿತ್ರ ರಕ್ತದಿಂದ ಬಿಡಿಸಿದ ನಟಿ

ಬೆಂಗಳೂರು: ಕಿರುತೆರೆ ಜನಪ್ರಿಯ ‘ಜೊತೆ ಜೊತೆಯಲಿ’  ಸೀರಿಯಲ್ ಮೂಲಕ ಮನೆ ಮಾತಾದ ನಟಿ ಶಿಲ್ಪಾ ಅಯ್ಯರ್  ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟು 6 ತಿಂಗಳುಗಳಾಗಿದೆ. ಇದೇ ಖುಷಿಯಲ್ಲಿ ಶಿಲ್ಪಾ ಅಯ್ಯರ್ ತನ್ನ ರಕ್ತದಿಂದ ಚಿತ್ರ ಬಿಡಿಸಿ ಪತಿಗೆ ಪ್ರೇಸೆಂಟ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್…
Read More...

4.16 ಕೋಟಿ‌ ರೂ. ಹ್ಯಾಕ್​ ಮಾಡಿದ್ದ ಆಸಾಮಿ ಅರೆಸ್ಟ್..!”

ಬೆಂಗಳೂರು: ವೆಬ್ ಸೈಟ್ ಹ್ಯಾಕ್ ಮಾಡಿ ಕೋಟಿ ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಎಗರಿಸುತ್ತಿದ್ದ ಖತರ್ನಾಕ್ ಸೈಬರ್ ಹ್ಯಾಕರನ್ನು ಆಗ್ನೇಯ ಸೈಬರ್ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 4.16 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಗಟ್ಟಿ, 11 ಲಕ್ಷ ನಗದು, ಏಳು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.'…
Read More...

ಬೆಂಗಳೂರು ಪೊಲೀಸರಿಂದ 15,000 ಸಿಮ್ ಕಾರ್ಡ್‌ಗಳು ಬ್ಲಾಕ್‌

ಬೆಂಗಳೂರು: ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ವಂಚಕರು ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಸೈಬರ್ ಅಪರಾಧ ಪ್ರಕರಣಗಳು…
Read More...

ಪಬ್-ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ಪೊಲೀಸರ ದಾಳಿ.

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಮದ್ಯ ನೀಡುವುದು, ಡ್ರಗ್ಸ್ ಸರಬರಾಜು ಸೇರಿ ವಿವಿಧ ಕಾರಣಗಳಿಗೆ ಬೆಂಗಳೂರಿನಾದ್ಯಂತ ತಡರಾತ್ರಿ ಸಿಸಿಬಿ ಪೊಲೀಸರು ಪಬ್​ಗಳ ಮೇಲೆ ದಾಳಿ ನಡೆಸಿದ್ದಾರೆ.. ನಿನ್ನೆ ಸಂಜೆಯಿಂದ ತಡರಾತ್ರಿವರೆಗೆ ನಗರದ ಒಟ್ಟು ಐನೂರಕ್ಕೂ ಹೆಚ್ಚು ಕಡೆ ದಾಳಿ…
Read More...

ನಾಳೆಯೇ ಭಾರತ-ಪಾಕಿಸ್ತಾನ ಹೈವೋಲ್ಟೇಜ್​​ ಪಂದ್ಯ

ಬೆಂಗಳೂರು: ಬಹುನಿರೀಕ್ಷಿತ 2023ರ ಏಕದಿನ ಏಷ್ಯಾಕಪ್​ ಟೂರ್ನಿ ಈಗಾಗಲೇ ಶುರುವಾಗಿದೆ. ನಾಳೆ ನಡೆಯಲಿರೋ ಭಾರತ, ಪಾಕ್​​ ತಂಡಗಳ ನಡುವಿನ ಹೈವೋಲ್ಟೇಜ್​​ ಪಂದ್ಯ ನೋಡಲು ಇಡೀ ಕ್ರೀಡಾ ಲೋಕವೇ ಕಾದು ಕುಳಿತಿದೆ. ಹೌದು...ಬರೋಬ್ಬರಿ 4 ವರ್ಷಗಳ ಬಳಿಕ ಏಕದಿನ ಮಾದರಿಯಲ್ಲಿ ಪಾಕ್​​ ಮತ್ತು ಭಾರತ…
Read More...

ಹೈಕೋರ್ಟ್​ ತೀರ್ಪಿಗೆ ತಲೆ ಬಾಗುತ್ತೇವೆ ಎಂದ ರೇವಣ್ಣ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ಮಾತಾಡಿದ ಮಾಜಿ ಸಚಿವ ಹೆಚ್​​.ಡಿ ರೇವಣ್ಣ, ಯಾರೇ ಆಗಲಿ ಕಾನೂನಿಗೆ ತಲೆ ಬಾಗಲೇಬೇಕು. ನಾವು ಹೈಕೋರ್ಟ್​ ತೀರ್ಪಿಗೆ ತಲೆ ಬಾಗುತ್ತೇವೆ ಎಂದರು. ನನಗೆ ಇನ್ನೂ ತೀರ್ಪಿನ…
Read More...

ಹೆಚ್‌ಡಿಕೆ ಆರೋಗ್ಯ ಸುಧಾರಣೆ; ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ ಶಿಫ್ಟ್ ಮಾಡಲಾಗಿದೆ. ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ…
Read More...

ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ನಾಯಕತ್ವ ಸಾಕು: ಶಾಸಕ ಯತ್ನಾಳ್

ಬೆಂಗಳೂರು: ಎಷ್ಟೇ ನಾಯಕರು ಬಿಜೆಪಿ ತೊರೆದರೂ 2024ರ ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನಗಳ ಉಳಿಸಿಕೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಸಾಕು ಎಂದು ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳವಾರ ಹೇಳಿದರು. ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ…
Read More...

ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ…
Read More...

ನಾಯಿ ಬೊಗಳಿದ್ದಕ್ಕೆ ವೃದ್ಧನಿಗೆ ಚಾಕು ಇರಿತ

ಬೆಂಗಳೂರು: ನಾಯಿಯೊಂದು ಬೊಗಳಿದ್ದಕ್ಕೆ ಅದನ್ನು ವೃದ್ಧನೊಬ್ಬ ಛೂ ಬಿಟ್ಟಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬ ಚಾಕು ಇರಿದಿರುವ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಆರೋಪಿ ರಾಜು ವೃದ್ಧ ಬಾಲಸುಬ್ರಹ್ಮಣ್ಯ ಎಂಬವರಿಗೆ ಚಾಕು ಇರಿದಿದ್ದಾನೆ. ರಾಜು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ…
Read More...