Sign in
Sign in
Recover your password.
A password will be e-mailed to you.
Browsing Category
Crime News
Read All (ಕ್ರೈಂ ಸುದ್ದಿ) Crime News in Kannada Latest Crime News in Belgaum News Portal at News Belgaum
ಅಪಾರ್ಟ್‍ಮೆಂಟ್‍ನಿಂದ ಜಿಗಿದು ಯುವತಿ ಆತ್ಮಹತ್ಯೆ.
ಬೆಂಗಳೂರು: ಈ ಹಿಂದೆ ಧರ್ಮಸ್ಥಳದಲ್ಲಿ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾಟ್ಮೆರ್ಂಟ್‍ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ..
ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.…
Read More...
Read More...
ಮೂವರು ಮಹಿಳೆಯರ ಮೇಲೆ ಗ್ಯಾಂಗ್‍ರೇಪ
ಚಂಡೀಗಢ: ಅಪರಿಚಿತ ವ್ಯಕ್ತಿಗಳು ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ನಡೆದಿರುವುದು ಹರಿಯಾಣ ಪಾಣಿಪತ್‍ನಲ್ಲಿ ಬೆಳಕಿಗೆ ಬಂದಿದೆ..
ಈ ಘಟನೆ ಬುಧವಾರ ನಡೆದಿದ್ದು, ಆರೋಪಿಗಳು, ಚಾಕು ಹಾಗೂ ಹರಿತವಾದ ಆಯುಧಗಳನ್ನು ಹಿಡಿದು ಬೆದರಿಸಿ ಈ ಕೃತ್ಯ ಎಸಗಿದ್ದಾರೆ…
Read More...
Read More...
ಅಪಘಾತದಲ್ಲಿ ಬೆಳಗಾವಿ ಮೂಲದ ಐವರು ಸಾವು
ಆಂಧ್ರಪ್ರದೇಶ: ಭೀಕರ ವಾಹನ ಅಪಘಾತದಲ್ಲಿ ತಿರುಪತಿಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಐವರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ನಡೆದಿದೆ..
ಅಪಘಾತದಲ್ಲಿ 11 ಜನ ಗಾಯಗೊಂಡಿದ್ದು, ನಿವಾಸಿಗಳೆಲ್ಲರೂ ಬೆಳಗಾವಿ ಜಿಲ್ಲೆಯವರು…
Read More...
Read More...
ಪಾಸಿಂಗ್ ಪೇಚಾಟನಲ್ಲಿ ಸಿಕ್ಕಿ ಬಿಳ್ತಾರಾ? ಆರ್ ಟಿ ಓ ವಿಶಾಲ.
ಚಿಕ್ಕೋಡಿ: ಆರ್ ಟಿ ಓ ಅಧಿಕಾರಿ ನಾಟಕ ರೈತರಿಗೆ ಪ್ರಾಣಸಂಕಟ, ಹೌದು ವಿಕ್ಷಕರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಆರ್ ಟಿ ಓ ವಿಶಾಲ ಜಿ ಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಚಿಕ್ಕೋಡಿ ಇವರು ಒರ್ವ ರೈತನ ಟ್ರ್ಯಾಕ್ಟರ ಡಬ್ಬಿಗಳನ್ನ ಪಾಸಿಂಗ ಮಾಡದೇ ಸತಾಯಿಸುತ್ತಿರುವ ಗಟನೆಯೊಂದು ತಡವಾಗಿ ಬೆಳಕಿಗೆ…
Read More...
Read More...
ಪೆಟ್ರೋಲ್ ಬಂಕ್ ಆವರಣದಲ್ಲಿ ಕಾರಿಗೆ ಆಕಸ್ಮಿಕ ಬೆಂಕಿ
ಬೆಳಗಾವಿ: ಬೆಳಗಾವಿಯ ನೆಹರು ನಗರದ ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರಿನ ಮುಂಭಾಗಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ..
ನೆಹರು ನಗರದ ಶ್ರೀಕೃಷ್ಣದೇವರಾಯ ವೃತ್ತದ ಬಳಿ ಇರುವ ಬಿ ಬಿ ಹೊಸಮನಿ ಆ್ಯಂಡ್ ಸನ್ಸ್ ಅವರಿಗೆ ಸೇರಿದ ಪೆಟ್ರೋಲ್…
Read More...
Read More...
ಕುಟುಂಬದ ನಾಲ್ವರು ಆತ್ಮಹತ್ಯೆ
ತಿರುವನಂತಪುರಂ: ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಎರ್ನಾಕುಲಂನ ಕದಮಕ್ಕುಡಿ ಎಂಬಲ್ಲಿ ನಡೆದಿದೆ.
ಮೃತರನ್ನು ನಿಜೋ (39), ಪತ್ನಿ ಶಿಲ್ಪಾ (29), ಮಕ್ಕಳನ್ನು ಅಬ್ಲೆ (7) ಹಾಗೂ ಅರೋನ್ (5) ಎಂದು ಗುರುತಿಸಲಾಗಿದೆ. ಹಣದ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ…
Read More...
Read More...
4.16 ಕೋಟಿ ರೂ. ಹ್ಯಾಕ್ ಮಾಡಿದ್ದ ಆಸಾಮಿ ಅರೆಸ್ಟ್..!”
ಬೆಂಗಳೂರು: ವೆಬ್ ಸೈಟ್ ಹ್ಯಾಕ್ ಮಾಡಿ ಕೋಟಿ ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಎಗರಿಸುತ್ತಿದ್ದ ಖತರ್ನಾಕ್ ಸೈಬರ್ ಹ್ಯಾಕರನ್ನು ಆಗ್ನೇಯ ಸೈಬರ್ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 4.16 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಗಟ್ಟಿ, 11 ಲಕ್ಷ ನಗದು, ಏಳು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.'…
Read More...
Read More...
ಯುವತಿ ನಾಪತ್ತೆ
ಬೆಳಗಾವಿ, ಸೆ.12 : ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಗ್ರಾಮದ ನಿವಾಸಿಯಾದ ಪೂಜಾ ಮಹಾಂತೇಶ ಪೊಲಿಸರ್(26) ಇವರು
ಆಗಸ್ಟ್.26 2023 ರಂದು ರಾತ್ರಿ 10 ಗಂಟೆಯಿಂದ ಆ.27 ರ ಬೆಳಿಗ್ಗೆ 6 ಗಂಟೆಯ ನಡುವಿನ ಅವಧಿಯಲ್ಲಿ ಹಿಡಕಲ್ ಗ್ರಾಮದ ತನ್ನ ತವರು ಮನೆಯಿಂದ ಹೋದವಳು ಮನೆಗೆ…
Read More...
Read More...
ನಿಷ್ಕಲ ಮಂಟಪದ ನಿಜಗುಣಾನಂದ ಶ್ರೀಗೆ ದುಷ್ಕರ್ಮಿಗಳಿಂದ ಮತ್ತೆ ಜೀವ ಬೆದರಿಕೆ
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪದ ಬಸವಣ್ಣನವರ ವಿಚಾರಧಾರೆಯ ಪ್ರಚಾರಕ ನಿಜಗುಣಾನಂದ ಸ್ವಾಮೀಜಿಗೆ ದುಷ್ಕರ್ಮಿಗಳಿಂದ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ.
ಆಗಸ್ಟ್ 8 ರಂದೇ ಜೀವ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 2020ರಲ್ಲಿ ನಿನ್ನ ಹತ್ಯೆ…
Read More...
Read More...
ಪಬ್-ಹುಕ್ಕಾ ಬಾರ್ಗಳ ಮೇಲೆ ಸಿಸಿಬಿ ಪೊಲೀಸರ ದಾಳಿ.
ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಮದ್ಯ ನೀಡುವುದು, ಡ್ರಗ್ಸ್ ಸರಬರಾಜು ಸೇರಿ ವಿವಿಧ ಕಾರಣಗಳಿಗೆ ಬೆಂಗಳೂರಿನಾದ್ಯಂತ ತಡರಾತ್ರಿ ಸಿಸಿಬಿ ಪೊಲೀಸರು ಪಬ್ಗಳ ಮೇಲೆ ದಾಳಿ ನಡೆಸಿದ್ದಾರೆ..
ನಿನ್ನೆ ಸಂಜೆಯಿಂದ ತಡರಾತ್ರಿವರೆಗೆ ನಗರದ ಒಟ್ಟು ಐನೂರಕ್ಕೂ ಹೆಚ್ಚು ಕಡೆ ದಾಳಿ…
Read More...
Read More...