Belagavi News In Kannada | News Belgaum
Browsing Category

Crime News

Read All (ಕ್ರೈಂ ಸುದ್ದಿ) Crime News in Kannada Latest Crime News in Belgaum News Portal at News Belgaum

ಕಾರು- ಬೈಕ್ ಮುಖಾಮುಖಿ ಡಿಕ್ಕಿ: ಅಣ್ಣ- ತಂಗಿ ಧಾರುಣ ಸಾವು

ಯಕ್ಸಂಬಾ:ಕಾರು ಹಾಗೂ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಮೇಲಿದ್ದ ಅಣ್ಣ-ತಂಗಿ  ಸಾವನ್ನಪ್ಪಿದ ಘಟನೆ ಸಮೀಪದ ಮಲಿಕವಾಡ-ನಣದಿವಾಡಿ ರಸ್ತೆಯಲ್ಲಿ ನಡೆದಿದೆ.. ಪ್ರಶಾಂತ ನಾಗರಾಜ ತುಳಸಿಕಟ್ಟಿ(21),ಪ್ರಿಯಾಂಕ ನಾಗರಾಜ ತುಳಸಿಕಟ್ಟಿ (19) ಸಾವನ್ನಪ್ಪಿದ ಅಣ್ಣ-ತಂಗಿ…
Read More...

ಕಳ್ಳರೆಂದು ಭಾವಿಸಿ ಮೂವರನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್

ಬೆಳಗಾವಿ: ಕಳ್ಳರೆಂದು ತಪ್ಪಾಗಿ ಭಾವಿಸಿ ಮೂವರು ಯುವಕರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆಯೊಂದು ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಜೋಡಕುರಳಿ ಗ್ರಾಮದಲ್ಲಿ ಕಳ್ಳರೆಂದು ಭಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ…
Read More...

ತಿಲಕವಾಡಿ ಪೊಲೀಸ್‌ ರಿಂದ ಬೈಕ್‌ ಕಳ್ಳನ ಬಂಧನ

ಬೆಳಗಾವಿ: ತಿಲಕವಾಡಿ ಪೊಲೀಸ್‌  ರಿಂದ ಬೈಕ್‌ ಕಳ್ಳನ ಬಂಧನ 2 ಲಕ್ಷ ಮೌಲ್ಯದ 6 ಬೈಕಗಳ ಜಪ್ತು. ತಿಲಕವಾಡಿ ಪೊಲೀಸ್ ಠಾಣೆ ಹಾಗೂ ನಗರ ವ್ಯಾಪ್ತಿಯಲ್ಲಿ ಮೋಟರ ವಾಹನ ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಿಸಿ ಖಚಿತ ಮಾಹಿತಿಯನ್ನಾಧರಿಸಿ ಶ್ರೀ, ಅರುಣಕುಮಾರ ಕೋಳೂರ, ಎಸಿಪಿ ಖಡೇಬಜಾರ ಉಪವಿಭಾಗ…
Read More...

ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ ಐಗಳಿ ಪೊಲೀಸರು

ಅಥಣಿ: ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸಿ ಮೂವರನ್ನು ಬಂಧಿಸಿ ಅವರಿಂದ 2 ಲಕ್ಷ 50 ಸಾವಿರ ರೂ. ಮೌಲ್ಯದ  6 ಮೋಟಾರ್ ಸೈಕಲ್ ಗಳನ್ನ ವಶಪಡಿಸಿಕೊಳ್ಳುವಲ್ಲಿ ಐಗಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಇಲಾಖೆಯ  ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಐಗಳಿ ಪೊಲೀಸರು ಕಾರ್ಯಚರಣೆ ನಡೆಸಿ…
Read More...

ನಾಯಿ ಬೊಗಳಿದ್ದಕ್ಕೆ ವೃದ್ಧನಿಗೆ ಚಾಕು ಇರಿತ

ಬೆಂಗಳೂರು: ನಾಯಿಯೊಂದು ಬೊಗಳಿದ್ದಕ್ಕೆ ಅದನ್ನು ವೃದ್ಧನೊಬ್ಬ ಛೂ ಬಿಟ್ಟಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬ ಚಾಕು ಇರಿದಿರುವ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಆರೋಪಿ ರಾಜು ವೃದ್ಧ ಬಾಲಸುಬ್ರಹ್ಮಣ್ಯ ಎಂಬವರಿಗೆ ಚಾಕು ಇರಿದಿದ್ದಾನೆ. ರಾಜು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ…
Read More...

ಕೇವಲ 750 ರೂ. ಸಾಲ ಮಾಡಿ ಪ್ರಾಣ ಬಿಟ್ಟ ಮಗ : ಕಣ್ಣೀರಿಟ್ಟ ಹೆತ್ತವರು

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪ ಖಾಸಗಿ ಶಾಲೆಯಲ್ಲಿ ನಡೆದಿದೆ. ಮಗನ ಸಾವಿಗೆ ಮಾಜಿ ಯೋಧ ಗಳಗಳನೆ ಕಣ್ಣೀರಿಟ್ಟಿದ್ದಾರೆ. ಶ್ರೀನಿವಾಸ್ ಮೃತ. ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಡೂರು ತಾಲೂಕಿನ ಹಿರೇ…
Read More...

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಾಶ್ಪೋಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟಿರುವವರ ಸಂಖ್ಯೆ ಒಂಬತ್ತಕ್ಕೆ ಏರಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ತಲೆ ಬೇರ್ಪಟ್ಟ ದೇಹವು…
Read More...

ಬಸ್-ಕಾರು ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ರಾಮನಗರ:  ಕಾರಿಗೆ ಕೆಎಸ್‌ಆರ್‌ ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿನಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ  ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್‌ ಬಳಿ ನಡೆದಿದೆ. ಕಾರಿನಲ್ಲಿರುವವರು ಮಲೆ ಮಹಾದೇಶ್ವರ ಬೆಟ್ಟದಿಂದ ವಾಪಸ್‌ ಬರುವಾಗ…
Read More...

ಪಿಎಸ್‍ಐ ಪುತ್ರನ ವ್ಹೀಲಿಂಗ್ ಪುಂಡಾಟ; ಬೈಕ್‍ ಸೀಜ, ಪ್ರಕರಣ ದಾಖಲು

ಮೈಸೂರು: ಮಹಿಳಾ ಪಿಎಸ್‍ಐ ಒಬ್ಬರ ಪುತ್ರ ನಗರದ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಪೊಲೀಸರ ಅತಿಥಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಬೈಕ್ ವೀಲ್ಹಿಂಗ್ ಮಾಡಿದ ಯುವಕನನ್ನು ಸೆಯ್ಯದ್ ಐಮಾನ್ ಎಂದು ಗುರುತಿಸಲಾಗಿದೆ. ಸಿದ್ಧಾರ್ಥ ಸಂಚಾರಿ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.…
Read More...

ಬಾವಿಗೆ ಬಿದ್ದು 3 ವರ್ಷದ ಮಗು ಸಾವು

 ಉತ್ತರ ಕನ್ನಡ: ಗಣಪತಿ ಮೂರ್ತಿಯೆಂದು ಮಣ್ಣನ್ನು ಬಾವಿಗೆ ಹಾಕುವಾಗ ಕಾಲು ಜಾರಿ ಬಿದ್ದ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಕಾರವಾರದ ಹರಿದೇವ ನಗರದಲ್ಲಿ ನಡೆದಿದೆ. ಸ್ಥುಥಿ (3) ಮೃತಪಟ್ಟ ಮಗು. ಮನೆಯ ಅಂಗಳದಲ್ಲಿಯೇ ಆಟವಾಡುತ್ತಿದ್ದ ಸ್ಥುಥಿ ಗಣಪತಿ ಮೂರ್ತಿ ಎಂದು ಮಣ್ಣನ್ನ…
Read More...