Belagavi News In Kannada | News Belgaum
Browsing Category

Film News

ಬಾಕ್ಸಾಫೀಸ್‌ ಧೂಳೆಬ್ಬಿಸುತ್ತಿರುವ ಜೈಲರ್‌: ಎರಡು ದಿನಕ್ಕೆ 150 ಕೋಟಿ ಕಲೆಕ್ಷನ್

ಬೆಂಗಳೂರು; ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆಯಾಗಿದ್ದು, ಭರ್ಜರಿ ಯಶಸ್ಸು ಕಂಡಿದೆ. ತಮನ್ನಾ, ಕನ್ನಡದ ಸ್ಟಾರ್ ಹೀರೋ ಶಿವರಾಜ್ ಕುಮಾರ್, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್, ಜಾಕಿ ಶ್ರಾಫ್, ಸುನೀಲ್…
Read More...

ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಗುರಿ: ಗ್ಯಾಂಗ್ ಸ್ಟರ್ ಗೋಲ್ಡಿ ಬಹಿರಂಗ ಹೇಳಿಕೆ

ಮುಂಬೈ:  ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದಿರುವುದು ತಾನೇ ಎಂದು ಹೇಳಿಕೊಂಡಿರುವ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್  ನನ್ನ ಮುಂದಿನ ಟಾರ್ಗೆಟ್ ಸಲ್ಮಾನ್ ಖಾನ್ ಎಂದು ಹೇಳುವ ಮೂಲಕ ಆತಂಕ ಸೃಷ್ಟಿ ಮಾಡಿದ್ದಾನೆ. ರಾಷ್ಟ್ರೀಯ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಗೋಲ್ಡಿ ಬ್ರಾರ್,…
Read More...

ದಿ ಕೇರಳ ಸ್ಟೋರಿ ಉಚಿತ ಶೋಗೆ ಶಾಸಕ ಯತ್ನಾಳ್ ವ್ಯವಸ್ಥೆ

ವಿಜಯಪುರ: ವಿಧಾನಸಭೆ ಚುನಾವಣೆ ಬಿಟ್ಟರೆ ತಿಂಗಳಿಂದ ಸದ್ದು ಮಾಡುತ್ತಿರುವ ವಿಷಯ ದಿ ಕೇರಳ ಸ್ಟೋರಿ ಸಿನಿಮಾ. ಅದಾ ಶರ್ಮಾ ನಟನೆಯ ಚಿತ್ರ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ತನ್ನ ಹವಾ ಮುಂದುವರಿಸುತ್ತಿದೆ. ಇದೀಗ ಕೇರಳ ಸ್ಟೋರಿ ನೋಡಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚಿತ…
Read More...

ಕನ್ನಡದ ಖ್ಯಾತ ಹಿರಿಯ ನಟ ಶರತ್ ಬಾಬು ಇನ್ನಿಲ್ಲ

ಹೈದ್ರಾಬಾದ್ : ಅನಾರೋಗ್ಯದಿಂದ ಬಳಲುತ್ತಿದ್ದ ಜನಪ್ರಿಯ ಹಿರಿಯ ನಟ ಶರತ್ ಬಾಬು ಅವರು ಇಂದು ಚಿಕಿತ್ಸೆ ಫಲಕಾರಿಯಾಗಿದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕನ್ನಡ ಸೇರಿ ತಮಿಳು ಮತ್ತು ತೆಲುಗು ಭಾಷೆಗಳಲ್ಲಿ 200ಕ್ಕೂ ಹೆಚ್ಚು…
Read More...

ನಟ ಸಲ್ಮಾನ್ ಖಾನ್‌ ಕೊಲ್ಲುವುದಾಗಿ ಹೇಳಿದ್ದ ವ್ಯಕ್ತಿ ಬಂಧನ

ಮುಂಬೈ: ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್‌ಗೆ ಆಗಾಗ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಲೇ ಇರುತ್ತದೆ. ಇತ್ತೀಚಿಗೆ ಸಲ್ಲುಗೆ ಏ.30ರೊಳಗೆ ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿತ್ತು. ರಾಕಿ ಭಾಯ್ ಹೆಸರಿನಲ್ಲಿ ಸಲ್ಮಾನ್ ಧಮ್ಕಿ ಹಾಕಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಕೊಲೆ ಬೆದರಿಕೆ…
Read More...