Belagavi News In Kannada | News Belgaum
Browsing Category

India News

Read All (ಭಾರತ ಸುದ್ದಿ) India News in Kannada, Latest India News in Belgaum News Portal at News Belgaum

ಮೂವರು ಮಹಿಳೆಯರ ಮೇಲೆ ಗ್ಯಾಂಗ್‍ರೇಪ

ಚಂಡೀಗಢ: ಅಪರಿಚಿತ ವ್ಯಕ್ತಿಗಳು ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ನಡೆದಿರುವುದು ಹರಿಯಾಣ ಪಾಣಿಪತ್‍ನಲ್ಲಿ ಬೆಳಕಿಗೆ ಬಂದಿದೆ.. ಈ ಘಟನೆ ಬುಧವಾರ ನಡೆದಿದ್ದು, ಆರೋಪಿಗಳು, ಚಾಕು ಹಾಗೂ ಹರಿತವಾದ ಆಯುಧಗಳನ್ನು ಹಿಡಿದು ಬೆದರಿಸಿ ಈ ಕೃತ್ಯ ಎಸಗಿದ್ದಾರೆ…
Read More...

ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ

ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಕಾಗಿ ಅವರನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮನಃಪೂರ್ವಕವಾಗಿ ಶ್ಲಾಘಿಸಿದರು. ಮಹಿಳೆಯರಿಗೆ ಅವರ…
Read More...

ಕುಟುಂಬದ ನಾಲ್ವರು ಆತ್ಮಹತ್ಯೆ

ತಿರುವನಂತಪುರಂ: ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಎರ್ನಾಕುಲಂನ ಕದಮಕ್ಕುಡಿ ಎಂಬಲ್ಲಿ ನಡೆದಿದೆ. ಮೃತರನ್ನು ನಿಜೋ (39), ಪತ್ನಿ ಶಿಲ್ಪಾ (29), ಮಕ್ಕಳನ್ನು ಅಬ್ಲೆ (7) ಹಾಗೂ ಅರೋನ್ (5) ಎಂದು ಗುರುತಿಸಲಾಗಿದೆ. ಹಣದ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ…
Read More...

ಮೋದಿ ಸರ್ಕಾರದಲ್ಲಿ ಆದಿವಾಸಿಗಳು ಮತ್ತು ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ

ಮೋದಿ ಸರ್ಕಾರದಲ್ಲಿ ಆದಿವಾಸಿಗಳು ಮತ್ತು ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, 'ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ…
Read More...

ಭರದಿಂದ ಸಾಗ್ತಿದೆ ‘ಇಸ್ರೋ’ಸಂಶೋಧನಾ ಕಾರ್ಯ

ಬೆಂಗಳೂರು:  ಚಂದಿರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿ ವಿಕ್ರಮ ಲ್ಯಾಂಡರ್ ಚರಿತ್ರೆ ಬರೆದಿದೆ. ಇದೀಗ ಪ್ರಗ್ಯಾನ್ ರೋವರ್ ಸಂಶೋಧನಾ ಕಾರ್ಯ ಭರದಿಂದ ಸಾಗಿದೆ. ಮೊದಲ ಅನ್ವೇಷಣೆಯಲ್ಲಿ ಚಂದ್ರನ ತಾಪಮಾನ ಕಂಡುಹಿಡಿದಿದ್ದ ರೋವರ್, ಇದೀಗ ಚಂದ್ರನಲ್ಲಿ ಹುದುಗಿರುವ ಖನಿಜ ಸಂಪತ್ತು ಪತ್ತೆ…
Read More...

ಸೆ. 18 ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ: ಪ್ರಲ್ಹಾದ್‌ ಜೋಶಿ

ನವದೆಹಲಿ: ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಗುರುವಾರ ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 9-10ರಂದು ನಡೆಯಲಿರುವ ಜಿ20 ಶೃಂಗ ಸಭೆಯ ಬಳಿಕ ನಡೆಯುವ ವಿಶೇಷ ಅಧಿವೇಶನದ…
Read More...

ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ

ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ…
Read More...

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಾಶ್ಪೋಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟಿರುವವರ ಸಂಖ್ಯೆ ಒಂಬತ್ತಕ್ಕೆ ಏರಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ತಲೆ ಬೇರ್ಪಟ್ಟ ದೇಹವು…
Read More...

ಒಲಿಂಪಿಕ್ಸ್​ಗೆ ನೇರ ಅರ್ಹತೆ ಪಡೆದ ಬಂಗಾರದ ಮನುಷ್ಯ ಚೋಪ್ರಾ

ಬೆಂಗಳೂರು: ಹಂಗೇರಿಯ ಬುಡಾಪೆಸ್ಟ್​ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ  ಫೈನಲ್​ಗೆ​ ಪ್ರವೇಶಿಸಿದ್ದಾರೆ. ಫೈನಲ್​ನ ಅರ್ಹತಾ ಸುತ್ತಿನಲ್ಲಿ 88.77 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ನೀರಜ್ ಚೋಪ್ರಾ ಅಂತಿಮ ಸುತ್ತಿಗೆ ಪ್ರವೇಶಿಸಿದರು.…
Read More...

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: 7 ಮಂದಿ ಅರೆಸ್ಟ್

ಹೈದರಾಬಾದ್: 16 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ನಂದನವನಂ ಕಾಲೋನಿಯಲ್ಲಿ ಘಟನೆ ನಡೆದಿದ್ದು, ರಾಚಕೊಂಡ ಪೊಲೀಸರು 7 ಮಂದಿ…
Read More...