Belagavi News In Kannada | News Belgaum
Browsing Category

India News

Read All (ಭಾರತ ಸುದ್ದಿ) India News in Kannada, Latest India News in Belgaum News Portal at News Belgaum

ಸಿಎಂ ಕೈಯಲ್ಲಿ ಅಪೂರ್ಣ ಮೂರ್ತಿ ಉದ್ಘಾಟನೆ ಮಾಡಿಸಿ ಶಿವಾಜಿ ಮಹಾರಾಜರಿಗೆ, ಶಿವಾಜಿ ಭಕ್ತರಿಗೆ ಅವಮಾನ ಮಾಡಿದ್ದಾರೆ…

ನ ಭೂತೋ ನ ಭವಿಷ್ಯತಿ ಎನ್ನುವಂತೆ ರಾಜದರ್ಭಾರದ ಪಟ್ಟಾಭಿಷೇಕದ ಮಾದರಿಯಲ್ಲಿ ನಡೆದ ಛತ್ರಪತಿ ಶಿವಾಜಿ ಪುತ್ಥಳಿ ಅನಾವರಣ ಬೆಳಗಾವಿ:  ಛತ್ರಪತಿ ಶಿವಾಜಿ ಮಹಾರಾಜರ ಲಕ್ಷೋಪ ಲಕ್ಷ ಭಕ್ತರ ಸಾಕ್ಷಿಯಾಗಿ ಬೆಳಗಾವಿಯ ಐತಿಹಾಸಿಕ ರಾಜಹಂಸಗಡ ಕೋಟೆಯ ಮೇಲೆ ಭಾನುವಾರ ಬೆಳಗ್ಗೆ ರಾಷ್ಟ್ರದಲ್ಲೇ…
Read More...

ಮೊಬೈಲ್​​ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟ ವೃದ್ಧ

ಮಧ್ಯಪ್ರದೇಶ: ಮೊಬೈಲ್​​ ಚಾರ್ಜ್​​ಗೆ ಹಾಕಿ ಮಾತನಾಡುತ್ತಿರುವಾಗ ಸ್ಫೋಟಗೊಂಡು ಸ್ಥಳದಲ್ಲೇ  ವೃದ್ಧನೊಬ್ಬ ಸಾವನ್ನಪ್ಪಿದ ಘಟನೆ ಉಜ್ಜಯಿನಿಯಿಂದ 40 ಕಿಮೀ ದೂರದಲ್ಲಿರುವ ಬದ್‌ನಗರದಲ್ಲಿ ನಡೆದಿದೆ. ದಯಾರಾಮ್ ಬಾರೋಡ (68) ಮೃತ ವೃದ್ಧ. ದಯಾರಾಮ್ ಬರೋದ್ ಅವರು ಮನೆಯಲ್ಲಿ ಚಾರ್ಜ್ ಆಗುತ್ತಿದ್ದ…
Read More...

ತಾಯಿ ಪಕ್ಕದಲ್ಲಿ ಮಲಗಿದ್ದ ಮಗುವನ್ನು ಕಚ್ಚಿ ಕೊಂದು ಹಾಕಿದ ಬೀದಿ ನಾಯಿಗಳು

ರಾಜಸ್ಥಾನ: ಆಸ್ಪತ್ರೆಯಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ಬೀದಿ ನಾಯಿಗಳು ಕೊಂದು ಹಾಕಿರುವ ಘಟನೆ ಸಿರೋಹಿ ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಇಲ್ಲದ ವೇಳೆ ತಾಯಿ ಪಕ್ಕ ಮಲಗಿದ್ದ ಹೆಣ್ಣು ಮಗುವನ್ನು ಎರಡು ನಾಯಿಗಳು ಎತ್ತಿಕೊಂಡು ಹೋಗಿವೆ. ಮಧ್ಯರಾತ್ರಿ 2…
Read More...

ಬೆಳಗಾವಿಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ

ಬೆಳಗಾವಿ: ನಮ್ಮ ಸಬ್​ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಸ್ಫೂರ್ತಿಯಾದ ಭಗವಾನ್ ಬಸವೇಶ್ವರ ಅವರಿಗೆ ನಮಸ್ಕಾರಗಳು. ಬೆಳಗಾವಿಯ ಜನರ ಪ್ರೀತಿ ಮರೆಯಲಾರದು. ಬೆಳಗಾವಿಯ ನನ್ನ ಬಂಧು ಭಗಿನಿಯರಿಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಮೋದಿ, ಬೆಳಗಾವಿಗೆ ಭೇಟಿ ನೀಡುವುದೆಂದರೆ ಯಾವ…
Read More...

ಭಾರತ್ ರೈಲಿಗೆ ಕಲ್ಲುತೂರಾಟ

ಬೆಂಗಳೂರು: ಇತ್ತೀಚೆಗೆ ಆರಂಭವಾಗಿದ್ದ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮೈಸೂರು-ಚೆನ್ನೈ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಆರ್ ಪುರಂ-ಬೆಂಗಳೂರು…
Read More...

ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಪತಿ ಇನ್ನಿಲ್ಲ

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಅವರ ಪತಿ ದೇವಿಸಿಂಗ್‌ ರಣಸಿಂಗ್‌ ಪಾಟೀಲ್‌ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಫೆ.12 ರಂದು ತನ್ನ ಪುಣೆಯ ನಿವಾಸದಲ್ಲಿ ಹುಲ್ಮಾಲುಹಾಸಿನ ಮೇಲೆ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಿ…
Read More...

ಜಿಮ್‌ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಮೃತಪಟ್ಟ 24 ವರ್ಷದ ಪೊಲೀಸ್‌ ಪೇದೆ

ಹೈದರಾಬಾದ್‌: ಜಿಮ್‌ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಮೃತಪಟ್ಟ  24 ವರ್ಷದ ಪೊಲೀಸ್‌ ಕಾನ್‌ಸ್ಟೆಬಲ್‌  ಒಬ್ಬರು ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಸಿಕಂದರಾಬಾದ್‌ನಲ್ಲಿ ನಡೆದಿದೆ. ಘಾನ್ಸಿ ಬಜಾರ್‌ನ ನಿವಾಸಿಯಾದ ವಿಶಾಲ್‌ 2020 ಬ್ಯಾಚ್‌ನ ನೇಮಕಾತಿಯಲ್ಲಿ…
Read More...

27 ಲಕ್ಷ ರೂ. ನಕಲಿ ನೋಟು ಜಪ್ತಿ; ಮೂವರ ಬಂಧನ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಭೋಜಿಪುರ ಪ್ರದೇಶದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಅವರ ಬಳಿಯಿದ್ದ 27 ಲಕ್ಷ ರೂಪಾಯಿಯ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು(ಎಫ್ಐಸಿಎನ್) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹರ್ವಾನ್ಸಿ ಸಿಂಗ್ ಅಲಿಯಾಸ್…
Read More...

ಕಾಂಗ್ರೆಸ್​ ನೇತೃತ್ವದ ಸರ್ಕಾರವೇ 2024ರಲ್ಲಿ ಅಧಿಕಾರಕ್ಕೆ ಬರುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ

ನಾಗಾಲ್ಯಾಂಡ್‌: ನರೇಂದ್ರ ಮೋದಿ, ಅಮಿತ್​ ಶಾರಂತಹ ನೂರು ಮಂದಿ ಬರಲಿ, 2024ರ ಚುನಾವಣೆ ಬಳಿಕ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೇಶವನ್ನು ಉತ್ತಮ ರೀತಿಯಲ್ಲಿ ಕೊಂಡೊಯ್ಯುವ ವ್ಯಕ್ತಿ…
Read More...

ಬೀದಿ ನಾಯಿಗಳ ದಾಳಿ; 5 ವರ್ಷದ ಬಾಲಕ ಬಲಿ

ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್‌ನಲ್ಲಿ ಬೀದಿ ನಾಯಿಗಳ ಹಿಂಡು ಐದು ವರ್ಷದ ಬಾಲಕನನ್ನು ಕೊಂದಿರುವ ಘಟನೆ ನಡೆದಿದೆ. ಘಟನೆಯ ದೃಶ್ಯಗಳು ಬಾಲಕನ ತಂದೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ…
Read More...