Belagavi News In Kannada | News Belgaum
Browsing Category

India News

Read All (ಭಾರತ ಸುದ್ದಿ) India News in Kannada, Latest India News in Belgaum News Portal at News Belgaum

ಆಂಧ್ರಪ್ರದೇಶದ ಮಾಜಿ ಸಿಎಂ ದಿ. ಎನ್ ಟಿ ಆರ್ ಕಿರಿಯ ಪುತ್ರಿ ಆತ್ಮಹತ್ಯೆ

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್  ಅವರ ನಾಲ್ಕನೇ ಪುತ್ರಿ ಕೆ ಉಮಾ ಮಹೇಶ್ವರಿ ಅವರು ಜುಬಿಲಿ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮಾ ಮಹೇಶ್ವರಿ ಅವರು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕಳೆದ…
Read More...

ಚಲಿಸುತ್ತಿದ್ದ ವಾಹನಕ್ಕೆ ವಿದ್ಯುತ್ ಸ್ಪರ್ಶ; ವಿದ್ಯುದಾಘಾತದಿಂದ 10 ಮಂದಿ ಸಜೀವ ದಹನ

ಪಶ್ಚಿಮ ಬಂಗಾಳ:  ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ಗೆ ವಿದ್ಯುತ್ ಸ್ಪರ್ಶದಿಂದ 10 ಜನರು ಸಾವನ್ನಪ್ಪಿದ್ದಾರೆ ಎಂದು ಭಾನುವಾರ ತಡರಾತ್ರಿ ಪೊಲೀಸರು ತಿಳಿಸಿದ್ದಾರೆ. ಜಲ್ಪೇಶ್‌ ಗೆ ವಾಹನ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆಯ…
Read More...

ಸಸತ ಎರಡು ಚಿನ್ನದ ಬೇಟೆಯಾಡಿದ ಭಾರತೀಯ ಹೆಮ್ಮೆಯ ಪುತ್ರರು

ಇಂಗ್ಲೆಂಡ್‌:   ಸದ್ಯ ಇಂಗ್ಲೆಂಡ್‌ನ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದ 3 ದಿನಗಳು ಜುಲೈ 31ರ ಭಾನುವಾರಕ್ಕೆ ಮುಕ್ತಾಯಗೊಂಡಿವೆ. ಮೊದಲ ದಿನ ಯಾವುದೇ ಪದಕವಿಲ್ಲದೇ ಸಾಮಾನ್ಯ ಆರಂಭವನ್ನು ಪಡೆದುಕೊಂಡಿದ್ದ ಭಾರತ ಎರಡನೇ ದಿನದಂದು 1 ಚಿನ್ನ,…
Read More...

ಧ್ವಜಧಾರಿಯಾಗಿ ನನ್ನನ್ನು ಆಯ್ಕೆ ಮಾಡಿದಕ್ಕೆ ದನ್ಯವಾದ ಎಂದ ಪಿವ್ಹಿ ಸಿಂಧು

ಬರ್ಮಿಂಗ್‌ಹ್ಯಾಮ್ :  ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮತ್ತು ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಅವರು ಬರ್ಮಿಂಗ್‌ಹ್ಯಾಮ್ 2022 ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಧ್ವಜಧಾರಿಗಳಾಗಿ ಭಾರತ ತಂಡವನ್ನು ಮುನ್ನಡೆಸಿದರು. ಕಾಮನ್‌ವೆಲ್ತ್ ಗೇಮ್ಸ್‌ನ…
Read More...

ವಿಂಡೀಸ್‌ ನೆಲದಲ್ಲಿ ಭಾರತ ಐತಿಹಾಸಿಕ ಗೆಲುವು

ದೆಹಲಿ: ಟ್ರಿನಿಡಾಡ್‌ ನ ಕ್ವಿನ್ಸ್‌ ಪಾರ್ಕ್‌ ಓವೆಲ್‌ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 117 ರನ್ ಗಳ ಭರ್ಜರಿ ಜಯ ದಾಖಲಿಸಿದ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಶುಭಮನ್ ಗಿಲ್( 98 ನಾಟೌಟ್),  ಶಿಖರ್ ಧವನ್…
Read More...

ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಆನ್‍ಲೈನ್ ವೀಡಿಯೋಗಳಿಗೂ ಅನ್ವಯ: ಕೇರಳ ಹೈಕೋರ್ಟ್

ತಿರುವನಂತಪುರಂ:  ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದಂತೆ  ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ  ಪೋಸ್ಟ್ ಗಳನ್ನು ಮಾಡಿದ ಆರೋಪ ಹೊತ್ತಿದ್ದ ಯುಟ್ಯೂಬರ್ ಒಬ್ಬರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಈಗಿನ ಡಿಜಿಟಲ್ ಯುಗದಲ್ಲಿ ಒಬ್ಬ ವ್ಯಕ್ತಿಯ ಉಪಸ್ಥಿತಿಯು…
Read More...

ಸಂಸದೆ ಅಂಗಡಿ ಹಾಗೂ ಸಚಿವರು ರಾಷ್ಟ್ರಪತಿ ದ್ರೌಪದಿ ಭೇಟಿ

ದೇಶದ 15ನೇ ನೂತನ ರಾಷ್ಟøಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಬೆಳಗಾವಿ ಸಂಸದೆ ಮಂಗಲ ಅಂಗಡಿ ಅವರು ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅಭಯ ಪಾಟೀಲ,…
Read More...

ಮಧ್ಯಪ್ರದೇಶ ಪಾಲಿಕೆ ಚುನಾವಣೆ: ಕಮಲ ವಿಲ ವಿಲ, ಕೈ ಕಿಲಕಿಲ

ಭೋಪಾಲ್: ಮಧ್ಯಪ್ರದೇಶದಲ್ಲಿ 2014ರಲ್ಲಿ ನಡೆದ ಮೇಯರ್ ಚುನಾವಣೆಗಳಲ್ಲಿ ಎಲ್ಲ 16 ಸ್ಥಾನಗಳಲ್ಲಿ ಪ್ರಾಬಲ್ಯ ಮೆರೆದಿದ್ದ ಬಿಜೆಪಿ ಈ ಬಾರಿ ಕೇವಲ ಒಂಬತ್ತು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಐದು ಕಡೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೆ, ಆಮ್ ಆದ್ಮಿ ಪಾರ್ಟಿ ಒಂದು ಕಡೆ ಗೆದ್ದಿದೆ.…
Read More...

ದೇಶಾದ್ಯಂತ ಇನ್ನೂ 3 ದಿನಗಳರೆಗೂ ಮಳೆರಾಯನ ಅಬ್ಬರ: ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ನವದೆಹಲಿ:  ಜೂನ್‌ ಆರಂಭದಲ್ಲಿ ಅಬ್ಬರಿಸಿದ ಮಳೆರಾಯನ, ಜೂಲೈ ಅಂತ್ಯವರೆಗೂ ಕಾಡಲಿದ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಬಿಸಿಲಿನ ತಾಪ ಜನರ ಸಮಸ್ಯೆಗಳನ್ನು ಹೆಚ್ಚಿಸಿದೆ. ಏತನ್ಮಧ್ಯೆ ದೆಹಲಿಯಲ್ಲಿ ಜುಲೈ 20 ರಿಂದ 23ರವರೆಗೆ…
Read More...

ಭಯೋತ್ಪಾದಕರ ಗುಂಡಿಗೆ ಸಿಆರ್‌ಪಿಎಫ್ ಯೋಧ ಹುತಾತ್ಮ

ಶ್ರೀನಗರ: ಭಾನುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ನಡೆದಿದೆ. ಪುಲ್ವಾಮಾ ಜಿಲ್ಲೆಯ ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿ ನಾಕಾ…
Read More...