Belagavi News In Kannada | News Belgaum
Browsing Category

Karnataka News

Read All (ಕರ್ನಾಟಕ ಸುದ್ದಿ) Karnataka News in Kannada at News Belgaum, Latest Karnataka News & Updates in Belgaum News Portal

ಇತಿಹಾಸ ಬರೆದ ​ ಖಂಡ್ರೆ ಪುತ್ರ : ದೇಶದ ಕಿರಿಯ ಸಂಸದನಾದ ಸಾಗರ್

ಬೀದರ್​: ಸಚಿವ ಈಶ್ವರ್​ ಖಂಡ್ರೆ ಅವರ ಮಗ ಸಾಗರ್​ ಖಂಡ್ರೆ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬೀದರ್​ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ ಅವರು ಬಿಜೆಪಿ ಹಾಲಿ ಸಂಸದ ಭಗವಂತ ಖೂಬಾಗೆ ಸೋಲಿನ ರುಚಿ ತೋರಿಸಿದ್ದಾರೆ.. ಆ ಮೂಲಕ ದೇಶದ ಕಿರಿಯ ಸಂಸದ ಎಂಬ…
Read More...

7ನೇ ಕ್ಲಾಸ್‌ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿ: ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ

ಚಿಕ್ಕಬಳ್ಳಾಪುರ: ಗುರುವನ್ನು ಸಾಕ್ಷತ್‌ ಪರಬ್ರಹ್ಮನಿಗೆ ಹೋಲಿಕೆ ಮಾಡಲಾಗುತ್ತದೆ. ಮಕ್ಕಳಿಗೆ ದಾರಿ ತೋರಿಸದ ಬೇಕಾದ ಗುರುವೇ ದಾರಿ ತಪ್ಪಿದ್ದಾನೆ. ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅಪ್ರಾಪ್ರೆ ಮೇಲೆ ಎರಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾನೆ.. ಚಿಕ್ಕಬಳ್ಳಾಪುರ…
Read More...

ಕರ್ನಾಟಕ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ಕರ್ನಾಟಕ ವಿಧಾನಸಭೆಯಿಂದ  ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್​ಗೆ ಆಯ್ಕೆಯಾಗಿರುವ 11 ಸದಸ್ಯರ ಅಧಿಕಾರವಾಧಿ ಜೂನ್ 17ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಇಂದು(ಮೇ 20) ಕೇಂದ್ರ ಚುನಾವಣೆ ಆಯೋಗವು ಕರ್ನಾಟಕ ಮೇಲ್ಮನೆಯ 11…
Read More...

ಮೇ. 22 ರಂದು ಆವ್‌ಫಿಸ್‌ ಸ್ಪೇಸ್ ಸೊಲ್ಯೂಷನ್ಸ್ ಲಿಮಿಟೆಡ್‌ ಐಪಿಒ

ಹುಬ್ಬಳ್ಳಿ : ಭಾರತದ ಅತಿದೊಡ್ಡ ಫ್ಲೆಕ್ಸಿಬಲ್ ವರ್ಕ್ ಸ್ಪೇಸ್ ಸೊಲ್ಯೂಷನ್ಸ್ ಕಂಪನಿ ಆಗಿರುವ ಆವ್ಫಿಸ್ (Awfis) ಸ್ಪೇ ಸ್ಪೇಸ್ ಸೊಲ್ಯೂಷನ್ಸ್ ಲಿಮಿಟೆಡ್ , ಮೇ 22,2024 ರಂದು ತನ್ನ ಈಕ್ವಿಟಿ ಷೇರುಗಳ ಇನಿಷಿಯಲ್ ಪಬ್ಲಿಕ್ ಆಫರಿಂಗ್(ಐಪಿಒ)ತೆರೆಯಲು ಪ್ರಸ್ತಾವನೆ ಸಲ್ಲಿಸಿದೆ. ಮೇ 27 ಬಿಡ್/ಆಫರ್…
Read More...

ಐರಾವತ ಬಸ್ ಬೆಂಕಿಗಾಹುತಿ: ತಪ್ಪಿದ ಭಾರಿ ದುರಂತ

ಚಿಕ್ಕಮಗಳೂರು: ಚಲಿಸುತ್ತಿದ್ದ ಐರಾವತ ಸ್ಲೀಪರ್ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿಯಿಂದ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 40ಜನ‌ ಪ್ರಯಾಣಿಸುತ್ತಿದ್ದರು.‌ ತರೀಕೆರೆ…
Read More...

ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ರಾಮನಗರ: ಬೆಂಗಳೂರಿನ ‌ಖಾಸಗಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕನಕಪುರ ರಸ್ತೆ ಸೋಮನ ಹಳ್ಳಿಯಲ್ಲಿರುವ ಶಾಲೆಗೆ ಇ-ಮೇಲ್‌ಗೆ‌ ಆಗಂತುಕರು ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ, ಇದನ್ನು ಕಂಡ ಶಾಲಾ ಆಡಳಿತ ಮಂಡಳಿ ಕೂಡಲೇ…
Read More...

ಖಾನಾಪುರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನಿಗೂಢ ಸಾವು

ಬೆಳಗಾವಿ: ಮರಳು ಕಳ್ಳ ಸಾಗಾಣಿಕೆ ಮಾಡುತ್ತಿದ್ದವರಿಗೆ ಸಿಂಹಸ್ವಪ್ನರಾಗಿದ್ದ ಪೊಲೀಸ್ ನಿಗೂಢವಾಗಿ ಮೃತಪಟ್ಟಿರುವುದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರದೀಪ್ ಮಿಟಗಾರ್ ಎಂಬ ಪೊಲೀಸ್ ಇದೀಗ ವ್ರತಪಟ್ಟಿರುವುದು ಸಂದೇಹಗಳಿಗೆ ಕಾರಣವಾಗಿದೆ.  ಪ್ರದೀಪ್ ಅವರು ಸೋಮವಾರ ರಾತ್ರಿ ಬೆಳಗಾವಿಯ…
Read More...

ಸಚಿವೆ ಹೆಬ್ಬಾಳಕರ್ ವಿರುದ್ಧ ಶೆಟ್ಟರ್ ಗರಂ

ಬೆಳಗಾವಿ: ಚುನಾವಣೆಯ ಪ್ರಚಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನನ್ನ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ…
Read More...

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ: ಗಣ್ಯರು ಸಂತಾಪ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ನಿಧನರಾಗಿದ್ದಾರೆ. ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಅರ್ಜುನ್ ದೇವ್ ಕೊನೆಯುಸಿರೆಳೆದಿದ್ದಾರೆ. ಅರ್ಜುನ್ ದೇವ್ ಅವರು ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು…
Read More...

ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮಹಾರಾಷ್ಟ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿ ಭಾಷಣ ಮಾಡುವ ವೇಳೆ ವೇದಿಕೆಯ ಮೇಲೆ ಹಠಾತ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಬುಧವಾರ ರ‍್ಯಾಲಿಯಲ್ಲಿ ಭಾಗಿಯಾಗಲು ಬಳಿಕ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಲು ಗಡ್ಕರಿ…
Read More...