Belagavi News In Kannada | News Belgaum
Browsing Category

Karnataka News

Read All (ಕರ್ನಾಟಕ ಸುದ್ದಿ) Karnataka News in Kannada at News Belgaum, Latest Karnataka News & Updates in Belgaum News Portal

ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ

ಚಿಕ್ಕೋಡಿ: ಪಾನ್ ಮಸಾಲಾ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳಿಗೆ  ಎಸಿಬಿ ಶಾಕ್‌ ನೀಡಿದೆ.  ಲಂಚ ಪಡೆಯುವಾಗ  ಅಧಿಕಾರಿಗಳು ರೆಡ್ ಹ್ಯಾಂಡ್   ಸಿಕ್ಕಿಬಿದಿದ್ದಾರೆ. ಮಾಲಿನ್ಯ ನಿಯಂತ್ರಣಾಧಿಕಾರಿ( ಪ್ರಭಾರಿ) ಪ್ರದೀಪ ಮಮದಾಪುರೆ,…
Read More...

ಹಳೆಯ ವೈಷಮ್ಯ; ವ್ಯಕ್ತಿ ಬರ್ಬರ ಹತ್ಯೆ

ಬೀದರ್: ಹಳೆಯ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿ ನಡೆದಿದೆ. ಹೈದ್ರಾಬಾದ್‍ನಲ್ಲಿ ವಾಸವಾಗಿದ್ದ ಚಂಡಕಾಪುರ ಗ್ರಾಮದ ನಿವಾಸಿ ಆಲೋಕ್ ಜಾಧವ್‌(35)  ಊರಿಗೆ…
Read More...

ಬೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ

ಬೆಳಗಾವಿ: ಬೀಮ್ಸ್ ಕಾಲೇಜಿನ ಚುನಾವಣೆ ವಿಚಾರವಾಗಿ ಹಾಸ್ಟೆಲ್‍ನಲ್ಲಿ ನಡೆದ ಗಲಾಟೆ ಜೋರಾಗಿದ್ದು, ವಿದ್ಯಾರ್ಥಿಗಳ ಮಧ್ಯೆಯೇ ಮಾರಾಮಾರಿಯಾಗಿದೆ. ಘಟನೆಗೆ ಸಂಬಂಧಿಸಿ 15 ವಿದ್ಯಾರ್ಥಿಗಳ ಮೇಲೆ ಎಫ್‍ಐಆರ್ ದಾಖಲಾಗಿದೆ. ನಗರದ ಬೀಮ್ಸ್ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾರ್ಥಿಗಳು ಕಾಲೇಜು ಚುನಾವಣಾ…
Read More...

ನಡು ರಸ್ತೆಯಲ್ಲೇ ವಕೀಲೆ, ಆಕೆಯ ಪತಿ ಮೇಲೆ ಹಲ್ಲೆ

ಬಾಗಲಕೋಟೆ: ನಡು ರಸ್ತೆಯಲ್ಲೇ ವಕೀಲೆಯೊಬ್ಬರ ಮೇಲೆ ಹಿಗ್ಗಾಮುಗ್ಗ ಥಳಿಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ನೀಚಕೃತ್ಯ ಬಾಗಲಕೋಟೆಯ ವಿನಾಯಕನಗರದ ಕ್ರಾಸ್‌ನಲ್ಲಿ ನಡೆದಿದೆ. ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ಎಂಬವನೇ ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ಮಾರಣಾಂತಿಕ…
Read More...

ಲ್ಯಾಪ್‌ಟಾಪ್ ವಿತರಣೆಯಲ್ಲಿ ಅಕ್ರಮ: ಅಶ್ವತ್ಥ ನಾರಾಯಣ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಲ್ಯಾಪ್‌ ಟಾಪ್ ವಿತರಣೆ ಮಾಡುವಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅಕ್ರಮ ನಡೆದಿದ್ದು, ಇದರ ನೈತಿಕ ಹೊಣೆ ಹೊತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಘಟಕದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.…
Read More...

ಆಯಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ನಿವೇಶನ, ಸ್ವಯಂ ಉದ್ಯೋಗಕ್ಕೆ 5 ಲಕ್ಷ ರೂ. ನೆರವು ಘೋಷಿಸಿದ ಸಿಎಂ

ಬೆಂಗಳೂರು: ಆಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರ ಕಷ್ಟಕ್ಕೆ ಮರುಗಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಂತ್ರಸ್ತರಿಗೆ ಉಚಿತ ನಿವೇಶನ ನೀಡುವುದಾಗಿ ಘೋಷಿಸಿದ್ದಾರೆ. ಜತೆಗೆ ಸ್ವಯಂ ಉದ್ಯೋಗಕ್ಕಾಗಿ ಐದು ಲಕ್ಷ ರೂ. ನೆರವು ನೀಡುವುದಾಗಿಯೂ ಅಭಯ ನೀಡಿದ್ದಾರೆ. ಆಯಸಿಡ್​ ದಾಳಿಗೆ ಒಳಗಾದ ಮಹಿಳೆಯರಿಗೆ…
Read More...

ಕಂಬಕ್ಕೆ ಸಿಲಿಂಡರ್ ತುಂಬಿದ ಲಾರಿ ಡಿಕ್ಕಿ

ಮಡಿಕೇರಿ: ಗ್ಯಾಸ್ ಸಿಲಿಂಡರ್ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನ ಸ್ಥಿತಿ ಗಂಭೀರಗೊಂಡ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಬಳಿ…
Read More...

27.25 ಎಕರೆ ಭೂಮಿ ಕಬಳಿಸಲು ಸಚಿವ ಶ್ರೀರಾಮುಲು ಹುನ್ನಾರ: ಎಸ್‌.ಆರ್. ಹಿರೇಮಠ

ಹುಬ್ಬಳ್ಳಿ: 'ಸಚಿವ ಬಿ. ಶ್ರೀರಾಮುಲು ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಳ್ಳಾರಿಯಲ್ಲಿ 27.25 ಎಕರೆ ಭೂಮಿ ಕಬಳಿಸಲು ಹುನ್ನಾರ ನಡೆಸಿದ್ದಾರೆ' ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆರೋಪಿಸಿದರು. 'ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡು 2022ರಲ್ಲಿ…
Read More...

ಖಾಕಿ ಡ್ರೀಲ್‌, ರಹಸ್ಯ ಬಾಯ್ಬಿಟ್ಟ ಆರೋಪಿ, ಮೋಬೈಲ್‌ ಡ್ಯಾಂಗೆ ಎಸದೇ ಅಂದ..!

ಕಲಬುರಗಿ: ಬಂಧನ ಭೀತಿ ಎದುರಾಗುತ್ತಿದಂತೆ ಆರೋಪಿ ಮಹ್ವತದ ಸಾಕ್ಷಿಯೊಂದು ಕಲಬುರಗಿಯ ಆಳಂದ ಅಮರ್ಜಾ ಡ್ಯಾಂಗೆ ಮೊಬೈಲ್‌ ಎಸೆಯಲಾಗಿದೆ ಎಂದು ಪೊಲೀಸ್‌ ರಿಗೆ ಬಾಯ್ಬಿಟ್ಟಿದ್ದಾನೆ. ಸಿಐಡಿ ಕೈಗೆ ತಗಲ್ಲಾಕ್ಕೊಂಡ್ರೆ ಮುಗೀತು ಕಥೆ ಎಂದು ಭಯಗೊಂಡ ಅಕ್ರಮದ ಪ್ರಮುಖ ಆರೋಪಿ ಮಂಜುನಾಥ ಮೇಲ್ಕುಂದಿ, ತನ್ನ…
Read More...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ…
Read More...