Belagavi News In Kannada | News Belgaum
Browsing Category

Karnataka News

Read All (ಕರ್ನಾಟಕ ಸುದ್ದಿ) Karnataka News in Kannada at News Belgaum, Latest Karnataka News & Updates in Belgaum News Portal

ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರು ಮತ್ತೆ ಕಾಲು ಕೆದರಿ ಜಗಳ ಮಾಡುವ ಚಾಳಿಯನ್ನು ಮುಂದುರೆಸಿದ್ದಾರೆ‌‌.

ಬೆಳಗಾವಿ: ಬೆಳಗಾವಿ ಗಡಿ ವಿವಾದ ಮಾನ್ಯ ಸುಪ್ರೀಂ ಕೋರ್ಟಿನಲ್ಲಿ ಅಂತಿಮ ವಿಚಾರಣೆಗೆ ಬರುವ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರು ಮತ್ತೆ ಕಾಲು ಕೆದರಿ ಜಗಳ ಮಾಡುವ ಚಾಳಿಯನ್ನು ಮುಂದುರೆಸಿದ್ದಾರೆ‌‌. https://youtu.be/LkDFwyeSrcc ಮಹಾರಾಷ್ಟ್ರದಲ್ಲಿ ಕರ್ನಾಟಕ…
Read More...

ಚಾಕು ಇರಿದು ಕೊಲೆ ಮಾಡಿದ್ದ. ಕೊಲೆ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಜಂಗ್ಲಿಪೇಟೆ ನಿವಾಸಿ ಸಂತೋಷ ಮುರುಗೋಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರ ಕೈವಾಡ ಇದೆ ಎಂದು ಆರೋಪಿಸಿ ಕಸಬಾಪೇಟೆ ಪೊಲೀಸ್ ಠಾಣೆ ಮುಂದೆ ಮೃತನ ಸಂಬಂಧಿಕರು ಶವ ಇಟ್ಟು ಪ್ರತಿಭಟನೆ…
Read More...

ಅಪ್ರಾಪ್ತ ಬಾಲಕಿಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ತಲಘಟ್ಟಪುರದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಬಾಲಕಿಯನ್ನು…
Read More...

ನಿವೃತ್ತ ಇಂಟೆಲಿಜನ್ಸ್ ಬ್ಯೂರೋ ಅಧಿಕಾರಿ ಹತ್ಯೆ

ಮೈಸೂರ: ವಾಯು ವಿಹಾರಕ್ಕೆ ಬಂದಿದ್ದ ನಿವೃತ್ತ ಐಬಿ ಅಧಿಕಾರಿ ಸಾವು ಇದೀಗ ಹೊಸ ತಿರುವು ಪಡೆದುಕೊಂಡಿದೆ. ಅಧಿಕಾರಿಯ ಹತ್ಯೆಯ ರೀತಿ ನೋಡಿ ಮೈಸೂರು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ಮೈಸೂರಿನ ಶಾರದಾ ದೇವಿ ನಗರದ ನಿವಾಸಿ ಆರ್. ಎನ್. ಕುಲಕರ್ಣಿ (82) ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ…
Read More...

ಪತ್ನಿ ಕೊಲೆಗೈದ ಪೊಲೀಸ್‌ ಪೇದೆ ಅರೆಸ್ಟ್‌

ಯಲಬುರ್ಗಾ: ಪತ್ನಿಯನ್ನು ಅಗಳಕೇರಾ ಹತ್ತಿರದ ತುಂಬಿ ಹರಿಯುತ್ತಿರುವ ಕಾಲುವೆಗೆ ನೂಕಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ತಾಲೂಕಿನ ಕಲಭಾವಿ ಗ್ರಾಮದ ಪೊಲೀಸ್‌ ಪೇದೆ ಹನುಮೇಶ ಮೇಟಿಯನ್ನು ಭಾನಾಪುರ ಕ್ರಾಸ್‌ ಬಳಿ ಗುರುವಾರ ಬೆಳಗ್ಗಿನ ಜಾವ ಬಂಧಿಸಿದ್ದಾರೆ. ತನ್ನ ಪುತ್ರಿ ರೇಷ್ಮಾಳಿಗೆ ವರದಕ್ಷಿಣೆ…
Read More...

ಮಣ್ಣೆ ಮೋಹನ್ ರವರಿಗೆ ತಾಲೂಕು ಆಡಳಿತದಿಂದ ರಾಜ್ಯೋತ್ಸವ ಪ್ರಶಸ್ತಿ

ನೆಲಮಂಗಲ: ತಾಲೂಕು ಆಡಳಿತದಿಂದ ಕೊಡಮಾಡುವ  2022-23ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಲೇಖಕ ಮತ್ತು ಅಂಕಣಕಾರ ಮಣ್ಣೆ ಮೋಹನ್ ರವರು ಭಾಜನರಾಗಿದ್ದಾರೆ. ಇದೇ ತಾಲೂಕಿನ, ಗಂಗರ ರಾಜಧಾನಿಯಾಗಿ ಮೆರೆದಿದ್ದ ಮಾನ್ಯಪುರ (ಇಂದಿನ ಮಣ್ಣೆಗ್ರಾಮ)ದಲ್ಲಿ ಹುಟ್ಟಿ, ತಮ್ಮ ಸಾಹಿತ್ಯ ರಚನೆ, ಸಾಂಸ್ಕೃತಿಕ…
Read More...

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಳಗಾವಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…
Read More...

ಚಿಂಚಣಿಯಲ್ಲಿ ಅದ್ದೂರಿಂದ ಜರುಗಿದ ಕರ್ನಾಟಕ ರಾಜ್ಯೋತ್ಸವ ಹಾಗೂ ಗ್ರಂಥ ಲೋಕಾರ್ಪಣ ಸಮಾರಂಭ

ಚಿಂಚಣಿ : ಅಖಂಡ ಕರ್ನಾಟಕ ಕನಸು ಕಂಡ ಮೊದಲಿಗರೆಂದರೆ ಉತ್ತರ ಕರ್ನಾಟಕದವರು. ಪೇಶ್ವಗಳ ಹಾಗೂ ಮರಾಠಿಗರ ಆಡಳಿತದಲ್ಲಿ ಕನ್ನಡ ತನ್ನ ಸ್ಥಾನಮಾನ ಕಳೆದುಕೊಂಡು ಮೂಲೆಗುಂಪಾದ ಸಂದರ್ಭದಲ್ಲಿ ಕನ್ನಡದ ದೀಪವನ್ನು ನಾವು ಹಚ್ಚ ಬಲ್ಲೆವು ಎಂದು ಹಾಡಿದ್ದಲ್ಲದೆ ಅಖಂಡ ಕರ್ನಾಟಕವನ್ನು ಸಾಧಿಸಿ ತೋರಿದ ಉತ್ತರ…
Read More...

ಮೂರು ದಿನದ ಗಂಧದ ಗುಡಿ ಕಲೆಕ್ಷನ್ 20 ಕೋಟಿ

ಬೆಂಗಳೂರು: ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಆಗಿರುವ ಗಂಧದ ಗುಡಿ ಡಾಕ್ಯುಮೆಂಟರಿ ಮಾದರಿ ಸಿನಿಮಾಗೆ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗೆಯೇ ಬಾಕ್ಸ್ ಆಫೀಸಿನಿಂದಲೂ ಹಣದ ಹೊಳೆ ಹರಿದು ಬಂದಿದೆ. ಗುರುವಾರ ಪೇಯ್ಡ್ ಪ್ರಿಮಿಯರ್, ಶುಕ್ರವಾರ, ಶನಿವಾರ ಮತ್ತು…
Read More...

ನಾಳೆ ಬೆಳಗಾವಿಯಲ್ಲಿ ಅದ್ದೂರಿ ರಾಜ್ಯೋತ್ಸವಕ್ಕೆ ಪೊಲೀಸ್ ಬಿಗಿ ಬಂದೋಬಸ್ತ

ಬೆಳಗಾವಿ: ಅದ್ದೂರಿ ರಾಜ್ಯೋತ್ಸವದ ಆಚರಣೆಗೆ ಸಿದ್ಧತೆ ನಡೆಸಿದ್ದರೇ, ಬೆಳಗಾವಿ ನಗರ ಪೊಲೀಸರು ರಾಜ್ಯೋತ್ಸವದ ಆಚರಣೆಗೆ ಕಪ್ಪು‌ ಚುಕ್ಕೆ ಬರದಂತೆ ಬಿಗಿ ಬಂದೋಬಸ್ತ ಏರ್ಪಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ರಾಜ್ಯೋತ್ಸವದ ಬಂದೋಬಸ್ತ್  ಅಂಗವಾಗಿ  3 ಡಿಸಿಪಿಗಳು, 12 ಎಸಿಪಿಗಳು, 52…
Read More...