Belagavi News In Kannada | News Belgaum
Browsing Category

Politics News

Read All (ರಾಜಕೀಯ ಸುದ್ದಿ) Politics News in Kannada, Latest Politics News in Belgaum News at News Belgaum

ಕಾಂಗ್ರೆಸ್‌ ದಲಿತರು, ರೈತರು, ಕಾರ್ಮಿಕರ ಪರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಾಂಗ್ರೆಸ್ ದಲಿತರ, ರೈತರ , ಕಾರ್ಮಿಕರ ಅಲ್ಪಸಂಖ್ಯಾತರ ಪರ ಇರುವ ಸರ್ಕಾರ ಅಂತ ಮತ್ತೊಮ್ಮೆ ಸಾಬೀತು ಮಾಡಿ ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಬುಧವಾರ ಆಯೋಜಿಸಿದ್ದ ಗೃಹಲಕ್ಷ್ಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ…
Read More...

ಮೊಬೈಲ್‌ ಗೆ ಮೆಸೇಜ್‌ ಬರುತ್ತಿದ್ದಂತೆ ಮಹಿಳೆಯರು ಫುಲ್‌ ಖುಷ್

ಮೈಸೂರು: ಅರಮನೆ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವದ ನಾಲ್ಕನೇ ಗ್ಯಾರಂಟಿ ಯೋಜನೆಗೆ  ಇಂದು ಅಧಿಕೃತವಾಗಿ ಚಾಲನೆ ಸಿಕ್ಕಿದ್ದು,   ಮಹಿಳೆಯರ  ಮೊಬೈಲ್‌ ಗೆ ಮೆಸೇಜ್‌ ಬರುತ್ತಿದ್ದಂತೆ ಮಹಿಳೆಯರು ಫುಲ್‌ ಖುಷ್ ಆಗಿದ್ದಾರೆ. ಕರ್ನಾಟಕ ಸರ್ಕಾರ ಇವತ್ತು…
Read More...

ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ

ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ…
Read More...

ಆಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ ಎಂದ ಡಿ.ಕೆ. ಶಿವಕುಮಾರ್‌

ಚಾಮರಾಜನಗರ: ಪೂರ್ಣ ಮೆಜಾರಿಟಿ ಇದೆ, ನಮಗೆ ಆಪರೇಷನ್ ಹಸ್ತದ ಅವಶ್ಯಕತೆಯಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತ ಮಾಡುವ ಅವಶ್ಯಕತೆ ನಮಗಿಲ್ಲ. ಆದರೆ, ಪಕ್ಷ ಇಚ್ಚಿಸಿ ಬರುವವರನ್ನು ತಡೆಯಲಾಗುವುದಿಲ್ಲ.…
Read More...

ನೈಜೀನ್ ಸರೋವರದಲ್ಲಿ ದೋಣಿ ವಿಹಾರ ನಡೆಸಿದ ಸೋನಿಯಾ ಗಾಂಧಿ

ಶ್ರೀನಗರ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಅಲ್ಲಿನ ನೈಜೀನ್ ಸರೋವರದಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೋನಿಯಾ ಅವರ ದೋಣಿ ವಿಹಾರದ ವಿಡಿಯೊವನ್ನು ಸುದ್ದಿಸಂಸ್ಥೆ 'ಎಎನ್‌ಐ' ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಹಂಚಿಕೊಂಡಿದೆ. ಎರಡು ದಿನಗಳ ಕಾಶ್ಮೀರ…
Read More...

ಬೆಳಗಾವಿ ಜಿಲ್ಲೆಯಲ್ಲಿ ಎರಡು ಎಂಪಿ ಸ್ಥಾನ ಗೆಲ್ಲುತ್ತೇವೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: "ಲೋಕಸಭಾ ಚುನಾವಣೆಗೆ ಇನ್ನು ತುಂಬಾ ಸಮಯವಿದೆ. ಯಾರು ಸ್ಪರ್ಧೆ ಮಾಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಪಕ್ಷ ಯಾರನ್ನು ಗುರುತಿಸುತ್ತದೋ ಅವರು ಸ್ಪರ್ಧೆ ಮಾಡುತ್ತಾರೆ. ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ" ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
Read More...

ಬಿಜೆಪಿ ಶಾಸಕರು ಕಾಂಗ್ರೆಸ್‍ಗೆ ಬಂದ್ರೆ ಸ್ವಾಗತ ಮಾಡ್ತೀವಿ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಬಿಜೆಪಿಯಿಂದ ಯಾರೇ ಶಾಸಕರು ಕಾಂಗ್ರೆಸ್‍ಗೆ ಬಂದರೂ ನಾವು ವಿರೋಧ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪರೋಕ್ಷ ಸುಳಿವು ಕೊಟ್ಟಿದ್ದಾರೆ.…
Read More...

ಬೆಳಗಾವಿಯಿಂದ ದೆಹಲಿಗೆ ಹೊರಟ 50 ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳಿಗೆ ಆತ್ಮೀಯವಾಗಿ ಬೀಳ್ಕೊಡುಗೆ

ಬೆಳಗಾವಿ :  ಆ. 17 ಮತ್ತು 18 ರಂದು ನವದೆಹಲಿಯಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ನಿಂದ ಆಯೋಜಿಸಲಾಗಿರುವ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳ ಅಧಿವೇಶನ ಹಾಗೂ ಕಾರ್ಯಾಗಾರಕ್ಕೆ ಬೆಳಗಾವಿಯಿಂದ ಜಿಲ್ಲೆಯಿಂದ ತೆರಳುತ್ತಿರುವ 50   ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳಿಗೆ ಬುಧವಾರ ಜಿಲ್ಲಾ…
Read More...

ಸ್ವಾತಂತ್ರ್ಯೋತ್ಸವದ ಅಂಗವಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ತಪಾಸಣೆ

ಗೋಕಾಕ : ಸ್ವಾತಂತ್ರ್ಯ ದಿನಾಚರಣೆ ನಿಮಿತ್ತವಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನಗರದ ಸಭಾ ಭವನದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಆಯೋಜಿಸಿದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಕೆಐಎಚ್ಎಸ್ ಆಸ್ಪತ್ರೆಯ ವೈದ್ಯರು…
Read More...

ಸಾರ್ವಜನಿಕರ ಸಮಸ್ಯೆ ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ವಿವಿಧ ಕಡೆಯಿಂದ ಹೆಚ್ಚು ಜನ ಬಂದಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದರು. ಅಲ್ಲದೇ  ಕೆಲ ಅಹವಾಲಗಳಿಗೆ…
Read More...