Belagavi News In Kannada | News Belgaum
Browsing Category

Politics News

Read All (ರಾಜಕೀಯ ಸುದ್ದಿ) Politics News in Kannada, Latest Politics News in Belgaum News at News Belgaum

ರಾಜ್ಯ ಬಿಜೆಪಿ ಸರ್ಕಾರವೇ ಹಿಂದೂ ವಿರೋಧಿ: ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯ ಬಿಜೆಪಿ ಸರ್ಕಾರ ತಾನೇ ಘೋಷಿಸಿರುವ ವಿವಿಧ ಸಮುದಾಯಗಳ ನಿಗಮ, ಮಂಡಳಿಗಳಿಗೆ ಘೋಷಿಸಿದ ಹಣ ಬಿಡುಗಡೆ ಮಾಡದೇ ಇರುವ ಮೂಲಕ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ. ವಿಶ್ವಕರ್ಮರು, ಒಕ್ಕಲಿಗರು, ವೀರಶೈವ-ಲಿಂಗಾಯತ, ಮರಾಠ ಅಭಿವೃದ್ಧಿ ನಿಗಮಗಳಿಗೆ ಹಣವನ್ನೇ ಬಿಡುಗಡೆ ಮಾಡಿಲ್ಲ.ಇವರು…
Read More...

ಬಿಜೆಪಿ ದ್ವೇಷದ ರಾಜಕಾರಣ: ರಾಠೋಡ ಆರೋಪ

ವಿಜಯಪುರ: ಯಾವೊಂದು ಅಭಿವೃದ್ಧಿ ಕೆಲಸ ಮಾಡಲಾಗದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮುಂಬರುವ ಚುನಾವಣೆ ವೇಳೆ ಜನರ ಬಳಿ ಹೋಗಲು ಯಾವುದೇ ವಿಷಯವಿಲ್ಲದ ಕಾರಣ ಧಾರ್ಮಿಕ ವಿಷಯಗಳನ್ನು ಎತ್ತಿಕೊಂಡು, ಸೌಹಾರ್ದ ವಾತಾವರಣವನ್ನು ಕೆಡಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಧಾನ ಪರಿಷತ್‌…
Read More...

ಗುಜರಾತ್‌ ಚುನಾವಣೆಯತ್ತ ಎಎಪಿ ಚಿತ್ತ; ಸಾಬರಮತಿ ಆಶ್ರಮಕ್ಕೆ ಕೇಜ್ರಿವಾಲ್‌ ಭೇಟಿ

ಅಹಮದಾಬಾದ್:‌ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಹಾಗೂ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಇಲ್ಲಿನ ಸಾಬರಮತಿ ಆಶ್ರಮಕ್ಕೆ ಶನಿವಾರ ಭೇಟಿ ನೀಡಿದ್ದಾರೆ. ಈ ಇಬ್ಬರು ನಾಯಕರು ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ. ಬಿಜೆಪಿ ಆಡಳಿತವಿರುವ…
Read More...

ಮುಂಬರುವ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಂಬರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ನಂತರ ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ  ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ…
Read More...

4 ರಾಜ್ಯ ಗೆದ್ದರೂ ಬಿಜೆಪಿ ಇನ್ನೂ ಸರ್ಕಾರ ಮಾಡಿಲ್ಲ: ಕೇಜ್ರಿವಾಲ್‌

ಚಂಡೀಗಢ: ಇತ್ತೀಚೆಗಷ್ಟೇ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ 4 ರಾಜ್ಯಗಳನ್ನು ಬಿಜೆಪಿ ಗೆದ್ದಿದ್ದರೂ ಪಕ್ಷದಲ್ಲಿನ ಆಂತರಿಕ ಕಲಹದಿಂದಾಗಿ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ…
Read More...

25 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿʼಗೆ ಅಂಗೀಕಾರ

ಪಂಜಾಬ್: ಪಂಜಾಬ್ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮನ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಟ್ಟು 25,000 ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಪ್ರಸ್ತಾಪವನ್ನ ಪಂಜಾಬ್ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಅವರು ಇಂದು ತಮ್ಮ ಮೊದಲ…
Read More...

ಬಿಜೆಪಿ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಉಡುಪಿ: ಉಳುವವನೇ ಭೂಮಿ ಒಡೆಯನಾಗಿದ್ದ. ಆದರೆ ಈಗ ಉಳ್ಳವರೇ ಭೂಮಿಯ ಒಡೆಯರಾಗಿದ್ದಾರೆ. ಉಳ್ಳವರ ಬೆಂಬಲಕ್ಕೆ ನಿಂತ ಸರ್ಕಾರವನ್ನು ಜನ ತಿರಸ್ಕರಿಸಬೇಕು ಎಂದು ವಿಪಕ್ಷ ನಾಯಕ  ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ಭೂ ಸುಧಾರಣಾ…
Read More...

ಕಾಂಗ್ರೆಸ್​ ಸೋಲಿನ ಪರಾಮರ್ಶೆ: ಕಾರ್ಯಕಾರಿ ಸಮಿತಿ ಸಭೆ

ದೆಹಲಿ: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ  ಸೋಲನ್ನು ಅನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್​ ಪಕ್ಷದ ಅತ್ಯುನ್ನತ ಕಾರ್ಯಕಾರಿ ಪ್ರಾಧಿಕಾರವಾದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯು ಸಭೆ ಸೇರಲಿದೆ. ಈ ವರ್ಚುವಲ್​ ಸಭೆಯು ನಾಳೆ ಸಂಜೆ 4 ಗಂಟೆಯಿಂದ ಆರಂಭಗೊಳ್ಳಲಿದೆ. ಐದು ರಾಜ್ಯಗಳ…
Read More...

ಗೋವಾದಲ್ಲಿ ಬಿಜೆಪಿಗೆ ಎಂಜಿಪಿ ಬೆಂಬಲ

ಪಣಜಿ: ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ ಬೆಂಬಲದೊಂದಿಗೆ ಗೋವಾದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಬಿಜೆಪಿ ವರಿಷ್ಠರು ತಿಳಿಸಿದ್ದಾರೆ. ಪ್ರಸ್ತುತ ಯಾವುದೇ ಪಕ್ಷ ಬಹುಮತಗಳಿಸಲು ಸಾಧ್ಯವಾಗದೇ ಇರುವುದರಿಂದ ಬೆಂಬಲಿತ ಅಥವಾ ಮೈತ್ರಿ ಸರ್ಕಾರ ಆಡಳಿತಕ್ಕೆ ಬರುವುದು…
Read More...

ನಾಳೆ ಕಾಂಗ್ರೆಸ್ ನಾಯಕರಿಂದ ಪಾದಯಾತ್ರೆ

ಬೆಂಗಳೂರು: ಕೆಂಪು ಕೋಟೆಯಲ್ಲಿ ಭಗವಾಧ್ವಜ ಹಾರಿಸುವ ಕುರಿತು ಸಚಿವ ಈಶ್ವರಪ್ಪ ಅವರ ಹೇಳಿಕೆ ವಿರೋಧಿಸಿ ಹೋರಾಟಕ್ಕಿಳಿದಿರುವ ಕಾಂಗ್ರೆಸ್ ರಾಜ್ಯಪಾಲರ ಭೇಟಿಗೆ ಮುಂದಾಗಿದೆ. ನಾಳೆ  ಸಂಜೆ 4 ಗಂಟೆಗೆ ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ರಾಜಭವನಕ್ಕೆ ಕಾಂಗ್ರೆಸ್ ನಿಯೋಗ ತೆರಳಲಿದೆ. ಅಲ್ಲದೆ…
Read More...