Belagavi News In Kannada | News Belgaum
Browsing Category

Politics News

Read All (ರಾಜಕೀಯ ಸುದ್ದಿ) Politics News in Kannada, Latest Politics News in Belgaum News at News Belgaum

ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಎ.ಜಿ. ಕೊಡ್ಗಿ ನಿಧನ

ಮಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮೂರನೇ ಅಧ್ಯಕ್ಷರಾಗಿದ್ದ ಎ.ಜಿ. ಕೊಡ್ಗಿ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎ.ಜಿ. ಕೊಡ್ಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ…
Read More...

ನಾಳೆ ದೇಶಾದ್ಯಂತ ಕಾಂಗ್ರೆಸ್ ಸುದ್ದಿಗೋಷ್ಠಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದು, ಈ ಸಂಬಂಧ ನಾಳೆ ದೇಶದ್ಯಾಂತ ಎಲ್ಲ ರಾಜ್ಯಗಳ ಪ್ರಮುಖ ನಗರಗಳಲ್ಲಿ ಸುದ್ದಿಗೋಷ್ಠಿ ನಡೆಸಲು ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಇಡಿ…
Read More...

ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಶಾಸಕ ಶ್ರೀನಿವಾಸ್

ತುಮಕೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಜೆಡಿಎಸ್ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ತಮ್ಮ ಪಕ್ಷದ ಮುಖಂಡ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವನು ಉತ್ತಮನಾ,…
Read More...

ಮತದಾನ ಮಾಡಲು ಆಂಬುಲೆನ್ಸ್ ನಲ್ಲಿ ಬಂದ ಕ್ಯಾನ್ಸರ್ ಪೀಡಿತ ಬಿಜೆಪಿ ಶಾಸಕಿ

ಮುಂಬೈ: ಕ್ಯಾನ್ಸರ್ ನಿಂದ ಬಳಲುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಮುಕ್ತಾ ತಿಲಕ್ ಅವರು ರಾಜ್ಯಸಭಾ ಚುನಾವಣೆಗೆ ಮತ ಚಲಾಯಿಸಲು ಆಯಂಬುಲೆನ್ಸ್‌ನಲ್ಲಿ ಆಗಮಿಸಿದರು. ಅವರನ್ನ ಸ್ಟ್ರೆಚರ್‌ನಲ್ಲಿ ಹೊರತಂದು ಮತಗಟ್ಟೆಗೆ ಕರೆದೊಯ್ಯಲಾಯಿತು. ಚುನಾವಣಾ ಆಯೋಗವು ಶಾಸಕಿ ಮುಕ್ತಾ ತಿಲಕ್ ಅವರ ಪತಿ…
Read More...

ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಜುಲೈ 24ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನವಾಣಾ ಆಯುಕ್ತ ರಾಜೀವ್ ಕುಮಾರ್ , ಜುಲೈ…
Read More...

ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷ ಆಗುವುದಕ್ಕೆ ಲಾಯಕ್ ಅಲ್ಲ, ಪ್ರಬುದ್ಧ ರಾಜಕಾರಣಿಯೂ ಅಲ್ಲ: ವಿಪಕ್ಷ ನಾಯಕ…

ಬೆಳಗಾವಿ: ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷ ಆಗುವುದಕ್ಕೆ ಲಾಯಕ್ ಅಲ್ಲ. ಕಟೀಲ್ ಪ್ರಬುದ್ಧ ರಾಜಕಾರಣಿಯೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್…
Read More...

ಬಿಜೆಪಿ ಅಭ್ಯರ್ಥಿಗಳಿಬ್ಬರ ಗೆಲುವು ನಿಶ್ಚಿತ ಶಾಸಕ ಶ್ರೀಮಂತ ಪಾಟೀಲ

ಬೆಳಗಾವಿ : ಐನಾಪುರ, ಉಗಾರ, ಶಿರಗುಪ್ಪಿ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ವಿಧಾನ ಪರಿಷತ್ತಿನ ಪ್ರಚಾರ ಅಥಣಿ: ಪ್ರತಿನಿಧಿ ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಸರ್ಕಾರ ದೇಶದ ಅಭಿವೃದ್ಧಿ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಆಗ್ತಾಯಿದೆ. ಅದೇ…
Read More...

ಆಗಸ್ಟ್ 9ರಿಂದ ರಾಜ್ಯಾದ್ಯಂತ ಕಾಂಗ್ರೆಸ್ ಪಾದಯಾತ್ರೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಆಗಸ್ಟ್ 9ರಿಂದ…

ಬೆಂಗಳೂರು: ಉದಯಪುರ ಸಂಕಲ್ಪ ಶಿಬಿರದಲ್ಲಿ ಚರ್ಚಿಸಿ ತೀರ್ಮಾನಿಸಿದಂತೆಯೇ ರಾಜ್ಯದಲ್ಲಿಯೂ ನವ ಸಂಕಲ್ಪ ಚಿಂತನಾ ಶಿಬಿರ ನಡೆಸಲಾಗುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ. ಆಗಸ್ಟ್ 2 ರಂದು ಜವಾಬ್ದಾರಿ ತೆಗೆದುಕೊಂಡಾಗ ನಾನು ಹೇಳಿದ್ದೆ, ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು, ಜೊತೆಗೂಡಿ…
Read More...

ರಾಜ್ಯಸಭಾ ಚುನಾವಣೆ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿಯಾದ ಜೆಡಿಎಸ್‌ ನಾಯಕರು

ಬೆಂಗಳೂರು: ರಾಜ್ಯಸಭಾ ಚುನಾವಣೆಯ ನಾಲ್ಕನೇ ಅಭ್ಯರ್ಥಿ ಗೆಲುವಿಗೆ ಎಲ್ಲಾ ಪಕ್ಷಗಳೂ ಸಹ ರಣತಂತ್ರ ಎಣೆಯುತ್ತಿವೆ. ಪಕ್ಷದ ಚೌಕಟ್ಟುಗಳನ್ನೂ ಮೀರಿ ವಿರೋಧ ಪಕ್ಷಗಳ ಕದ ತಟ್ಟುವುದು ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು…
Read More...

ಪ್ರಕಾಶ ಹುಕ್ಕೇರಿ- ಸುನೀಲ್‌ ಸಂಕ ಗೆಲುವಿಗೆ ಶ್ರಮಿಸಿ

ಹುಕ್ಕೇರಿ: ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಪದವೀಧರರ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಸಂಕ ಅವರಿಗೆ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು. ಇಲ್ಲಿನ ರವದಿ ಪಾರ್ಮ್‌…
Read More...