Belagavi News In Kannada | News Belgaum
Browsing Category

sports

ಇಂದು ಇಂಡಿಯಾ- ಇಂಗ್ಲೆಂಡ್‌ ಕಾದಾಟ: ಕೊಹ್ಲಿ ಸ್ಥಾನ ತುಂಬುವವರು ಯಾರು?

ದೆಹಲಿ(ಬರ್ಮಿಂಗ್​ಹ್ಯಾಮ್) :  ಮೊದಲ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದ ಮಾಜಿ ನಾಯಕ ವಿರಾಟ್ ಕೊಹ್ಲಿ , ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗಿ ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20…
Read More...

ಟೂರ್ನಿಯಲ್ಲಿ ಪಿ.ವಿ.ಸಿಂಧುಗೆ ಅನ್ಯಾಯ :ಕ್ಷಮೆಯಾಚಿಸಿದ ಬ್ಯಾಡ್ಮಿಂಟನ್‌ ಸಂಸ್ಥೆ

ದೆಹಲಿ:  ಏಪ್ರಿಲ್‌ನಲ್ಲಿ ನಡೆದಿದ್ದ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನ ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ರೆಫರಿ ಎಸಗಿದ್ದ ʼಗಂಭೀರ ಲೋಪʼಕ್ಕೆ  ಸಂಬಂಧಿಸಿದಂತೆ ಬ್ಯಾಡ್ಮಿಂಟನ್ ಏಷ್ಯಾ ತಾಂತ್ರಿಕ ಸಮಿತಿಯು ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಬಳಿ ಕ್ಷಮೆಯಾಚಿಸಿದೆ.…
Read More...

ನೀರಜ್​ ಚೋಪ್ರಾ ಜಾವೆಲಿನ್​ ಎಸೆತದಲ್ಲಿ ಇದೀಗ ಮತ್ತೊಂದು ಸಾಧನೆ

ಫಿನ್​​ಲ್ಯಾಂಡ್​ : ಒಲಿಂಪಿಕ್​​​ನಲ್ಲಿ ಚಿನ್ನದ ಪದಕವನ್ನು ಗೆದ್ದಿರುವ ನೀರಜ್​ ಚೋಪ್ರಾ ಜಾವೆಲಿನ್​ ಎಸೆತದಲ್ಲಿ ಇದೀಗ ಮತ್ತೊಂದು ಸಾಧನೆಯನ್ನು ಮಾಡಿದ್ದಾರೆ. ಫಿನ್​ಲ್ಯಾಂಡ್​ನಲ್ಲಿ ನಡೆಯುತ್ತಿರುವ ಪಾವೊ ನೂರ್ಮಿ ಕ್ರೀಡಾಕೂಟದಲ್ಲಿ ಚಿನ್ನದ ಹುಡುಗ ನೀರಜ್​ ಚೋಪ್ರಾ ದಾಖಲೆಯ ಜಾವೆಲಿನ್​ ಎಸೆತ…
Read More...

ನಡಾಲ್ ರನ್ನು ಹಾಡಿ ಹೊಗಳಿದ ಸಚಿನ್: ಕ್ರೀಡಾಸ್ಪೂರ್ತಿಗೆ ಪ್ರಶಂಸೆಯ ಸುರಿಮಳೆ

ದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ ಸ್ಪೇನ್ ಟೆನ್ನಿಸ್ ತಾರೆ ರಾಫೆಲ್ ನಡಾಲ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಟ್ವಿಟರ್‌ನಲ್ಲಿ ʻರಾಫೆಲ್ ದಿ ಗ್ರೇಟ್ʼ ಎಂದು ರಿಟ್ವೀಟ್‌ಗಳ ಸುರಿಮಳೆಯೇ ಹರಿಯುತ್ತಿದೆ. ಶುಕ್ರವಾರ ನಡೆದ ಪುರುಷರ ಸಿಂಗಲ್ಸ್…
Read More...

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ

ನವದೆಹಲಿ: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅನುಮಾನ ಮೂಡುವಂತೆ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ, ಇದುವರೆಗಿನ ಪ್ರಯಾಣಕ್ಕಾಗಿ ಅವರು ಅಭಿಮಾನಿಗಳು…
Read More...

ಇತಿಹಾಸ ಬರೆದ ಮಹಿಳಾ ಶೂಟರ್ಸ್: ಭಾರತಕ್ಕೆ ಚಿನ್ನದ ಪದಕ

ಬಾಕು: ISSF ವಿಶ್ವಕಪ್ 2022ರಲ್ಲಿ ಭಾರತ ಮಹಿಳಾ ಶೂಟರ್ ಗಳು ಇತಿಹಾಸ ಬರೆದಿದ್ದು, ಇದೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಅಜೆರ್ಬೈಜಾನ್ ನ ಬಾಕುನಲ್ಲಿ ನಡೆಯುತ್ತಿರುವ  ಅಂತರಾಷ್ಟ್ರೀಯ ಶೂಟಿಂಗ್ ಸ್ಪೋರ್ಟ್ ಫೆಡರೇಶನ್) ವಿಶ್ವಕಪ್ 2022ರಲ್ಲಿ…
Read More...

370ನೇ ವಾರವೂ ಅಗ್ರಸ್ಥಾನದಲ್ಲಿ ಮುಂದುವರಿದ ನೊವಾಕ್ ಜೊಕೊವಿಚ್

ಪ್ಯಾರಿಸ್‌: ವಿಶ್ವ ಟೆನಿಸ್‌ನ ಪುರುಷರ ವಿಭಾಗದ ರ‍್ಯಾಂಕಿಂಗ್‌ನಲ್ಲಿ 370ನೇ ವಾರವೂ ಅಗ್ರಸ್ಥಾನದಲ್ಲಿ ಮುಂದುವರಿದಿರುವ ಸರ್ಬಿಯಾದ ನೊವಾಕ್ ಜೊಕೊವಿಚ್ ದಾಖಲೆಯನ್ನು ಇನ್ನಷ್ಟು ವಿಸ್ತರಿಸಿದ್ದಾರೆ. ಸ್ಪೇನ್‌ನ ರಫೆಲ್ ನಡಾಲ್ ಒಂದು ಸ್ಥಾನದ ಕುಸಿತದೊಂದಿಗೆ ಐದನೇ ಸ್ಥಾನಕ್ಕೆ ಇಳಿದಿದ್ದಾರೆ.…
Read More...

ಏಷ್ಯಾ ಚಾಂಪಿಯನ್‌ಶಿಪ್ ನಲ್ಲಿ ಸಿಂಧುಗೆ ಕಂಚು

ಮುಂಬೈ ; ಫಿಲಿಫೈನ್ಸ್‌ನ ಮನಿಲಾದಲ್ಲಿ ನಡೆದ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ 2022 ರ ಮಹಿಳಾ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಹಾಲಿ ಚಾಪಿಯನ್‌ ಜಪಾನ್‌ನ ಅಕಾನೆ ಯಮಗುಚಿ ವಿರುದ್ಧ ಸೋಲು ಅನುಭವಿಸಿದ ಭಾರತದ ಸ್ಟಾರ್ ಷಟ್ಲರ್ ಪಿವಿ ಸಿಂಧು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಶನಿವಾರ ನಡೆದ…
Read More...

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ 43ನೇ ಅರ್ಧಶತಕ

 ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಕೊನೆಗೂ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಆಕರ್ಷಕ ಅರ್ಧಶತಕ ಸಾಧನೆ ಮಾಡಿದ್ದಾರೆ. ಕೊನೆಯ ಮೂರು ಪಂದ್ಯಗಳಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟ್ ಆಗಿದ್ದ ಕೊಹ್ಲಿ, ಅತೀವ ಒತ್ತಡಕ್ಕೆ ಒಳಗಾಗಿದ್ದರು.…
Read More...

ಕೊನೆಯವರೆಗೆ ಹೋರಾಡಿ ಸೋತ ಚೆನ್ನೈ – ಪಂಜಾಬ್‌ಗೆ 11 ರನ್‌ಗಳ ಜಯ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 187 ರನ್‌ಗಳಿಸಿದ ಕಿಂಗ್ಸ್ ಪಂಜಾಬ್ ತಂಡವು ಶಿಖರ್ ಧವನ್(88) ಹಾಗೂ ಬನುಕಾ ರಾಜಪಕ್ಸ ಅವರ ಅಬ್ಬರ ಆಟದಿಂದ 11 ರನ್‌ಗಳ ಗೆಲುವು ದಾಖಲಿಸಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್…
Read More...