Belagavi News In Kannada | News Belgaum
Browsing Category

Uncategorized

ಸದನದಲ್ಲಿ ಗದ್ದಲವೆಬ್ಬಿಸಿದ 8 ಶಾಸಕರನ್ನು ಹೊತ್ತು ತಂದು ಹೊರಹಾಕಿದ ಮಾರ್ಷಲ್‍ಗಳು

ಪಾಟ್ನಾ: ಬಿಹಾರದ ಸದನದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಗದ್ದಲವೆಬ್ಬಿಸಿ ಚರ್ಚೆಗೆ ಅವಕಾಶ ಮಾಡಿಕೊಡದ ಕಾರಣ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾಕ್ರ್ಸಿಸ್ಟ್-ಲೆನಿನಿಸ್ಟ್ (ಸಿಪಿಐ-ಎಮ್‍ಎಲ್) ಶಾಸಕರನ್ನು ಮಾರ್ಷಲ್‍ಗಳು ಹೊತ್ತು ತಂದು ಹೊರ ಹಾಕಿದ ಘಟನೆ ನಡೆಯಿತು. ಬಿಹಾರ ರಾಜ್ಯದಲ್ಲಿನ…
Read More...

ಪರಿಶಿಷ್ಟ ಸಮುದಾಯಗಳ ದೌರ್ಜನ್ಯ ತಡೆಗೆ ಸೂಕ್ತ ಕ್ರಮ

ಬೆಳಗಾವಿ:  ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ಒದಗಿಸಲಾಗುವುದು. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪರಿಶಿಷ್ಟ ಸಮುದಾಯಗಳ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಮಾಡಲಾಗುವುದು ಹಾಗೂ ಅವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು…
Read More...

ಮಾ.24 ರಂದು ವಿಶ್ವ ಕ್ಷಯರೋಗ ದಿನಾಚರಣೆ

ಮಾ.24 ರಂದು ವಿಶ್ವ ಕ್ಷಯರೋಗ ದಿನಾಚರಣೆ ಬೆಳಗಾವಿ, ಮಾರ್ಚ್ 22 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಂಘ, ಕ್ಷಯರೋಗ ನಿಯಂತ್ರಣ ವಿಭಾಗ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 24…
Read More...

ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು: ಅರ್ಜಿ ಆಹ್ವಾನ ಬೆಳಗಾವಿ,  : 2021-22ನೇ ಸಾಲಿನಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಅಂಬೇಡ್ಕರ ವಸತಿ ಯೋಜನೆಯಡಿ ಸ್ವಂತ ನಿವೇಶನವುಳ್ಳ ವಸತಿ ರಹಿತ ಹಾರೂಗೇರಿ ಪುರಸಭೆ ವ್ಯಾಪ್ತಿಯ ಅಲ್ಪಸಂಖ್ಯಾತರಿಗೆ ಮನೆಗಳನ್ನು ನಿರ್ಮಿಸಿಕೊಳ್ಳಲು ಆರ್ಥಿಕ…
Read More...

ನಿಲ್ಲಲಿ ಹೆಣ್ಣಿನ ಚಾರಿತ್ರ್ಯ ವಧೆ

' ಏನ್ ಮಾಡಾಕತ್ತಿರಿ ಸರೋಜಕ್ಕ.ಸೊಸಿ ಊರಿಗಿ ಹೋಗ್ಯಾಳಂತ ಕೇಳ್ದೆ. ಕೆಲಸೆಲ್ಲ ನಿಮಗೆ ಬಿದ್ದೈತಿ ಹಂಗಾರ '. ' ಹುಂ ಬರ್ರಿ ಅನಸವ್ವಾ. ಏನ್ ಮಾಡೂದ್ರಿ . ನೌಕರಿ ಮಾಡಿ ದಣದಿರತಾರ . ಶನಿವಾರ ಬಂದ್ರ ಸಾಕರಿ . ತವರ ಮನಿಗೆ ನೋಡ್ರಿ ಸೀದಾ.ನಮ್ಮ ಮನಿ ಕೆಲಸ ನಮಗ ಬಿಡೂದಿಲ್ಲರಿ.‌ಸೊಸಿ…
Read More...

ಗುರಿ ಸಾಧನೆಗೆ ಗುರುವಿನ ಆಶೀರ್ವಾದ ಅಗತ್ಯ: ಡಿಸಿ ಹಿರೇಮಠ

ಹುಕ್ಕೇರಿ: ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯುವರೆಗೂ ಉಳಿಯುವುದಿಲ್ಲ. ಆದರೆ, ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಪಟ್ಟಣದ ಹೊರವಲಯದ ಎಸ್.ಎಸ್.ಕನ್ವೆನ್ಷನ್ ಹಾಲ್‍ನಲ್ಲಿ ರವಿವಾರ…
Read More...

ಅರ್ಜಿ ಆಹ್ವಾನ

ವಿಕಲಚೇತನರ ಯಂತ್ರಚಾಲಿತ ದ್ವಿಚಕ್ರ ವಾಹನ: ವಿಕಲಚೇತನರಿಂದ ಅರ್ಜಿ ಆಹ್ವಾನ ಬೆಳಗಾವಿ, ಫೆ.11 : 2021-22ನೇ ಸಾಲಿನ ವಿಕಲಚೇತನರ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಬೆಳಗಾವಿ ಜಿಲ್ಲೆಯ ದೈಹಿಕ ವಿಕಲಚೇತನರಿಂದ ಮರು ಅರ್ಜಿ ಆಹ್ವಾನಿಸಲಾಗಿದೆ. . ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…
Read More...

ಓಬವ್ವ ಆತ್ಮ ರಕ್ಷಣಾ ಕಲೆ: ಕರಾಟೆ ತರಬೇತಿ ಕಾರ್ಯಕ್ರಮ

ಬೆಳಗಾವಿ,ಫೆ.08: ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಓಬವ್ವರಂತಹ ವೀರ ಮಹಿಳೆಯರ ಹಾಗೆ ಪ್ರತಿ ವಿದ್ಯಾರ್ಥಿನಿಯರು ಸ್ವಯಂ ರಕ್ಷಣೆ ಕಲೆಯ ಜೊತೆಗೆ ಮಾದರಿ ವ್ಯಕ್ತಿಗಳಾಗಿ ದೇಶ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಸ್ವಾವಲಂಬಿಯಾಗಿ ಬದುಕಲು ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣಾ ಕಲೆ…
Read More...

ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ ಮಾಡಿರುವ ರಾಯಚೂರ ಜಿಲ್ಲಾ ನ್ಯಾಯಾಧೀಶರ ಮೇಲೆ ಕಾರ್ಯಕರ್ತರು…

ಹುಕ್ಕೇರಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ ಮಾಡಿರುವ ರಾಯಚೂರ ಜಿಲ್ಲಾ ನ್ಯಾಯಾಧೀಶರ ಮೇಲೆ ದೇಶದ್ರೋಹಿ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಹುಕ್ಕೇರಿ ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟಿಸಿದರು.…
Read More...

ಮೂರನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ

ಕನಕಪುರ: ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದಿನ ಪಾದಯಾತ್ರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌…
Read More...