Belagavi News In Kannada | News Belgaum
Browsing Category

World News

Read All (ವಿದೇಶ ಸುದ್ದಿ) World News in Kannada, Latest World News in Belgaum News Portal at News Belgaum

ಶ್ರೀಲಂಕಾದಲ್ಲಿ ಒಂದೇ ದಿನ ಪೆಟ್ರೋಲ್ ಬೆಲೆ 84 ರೂ. ಏರಿಕೆ – ಪ್ರತಿಭಟನಾಕಾರರ ಮೇಲೆ ಫೈರಿಂಗ್

ದ್ವೀಪ ದೇಶ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ದಿನೇ ದಿನೇ ಪರಿಸ್ಥಿತಿ ಹದಗೆಡುತ್ತಿದೆ. ದಿನನಿತ್ಯದ ಅಗತ್ಯ ವಸ್ತುಗಳ ಕೊರತೆಯನ್ನು ಒಂದೆಡೆ ಜನರು ಎದುರಿಸುತ್ತಿದ್ದರೆ, ವಿದ್ಯುತ್, ಇಂಧನ ಬೆಲೆ ಏರಿಕೆಯೂ ಅಲ್ಲಿನ ಆರ್ಥಿಕತೆಯ ಪರಿಸ್ಥಿತಿಯನ್ನು ಹಿಂಡಿ ಹಿಪ್ಪೆಯನ್ನಾಗಿಸುತ್ತಿದೆ.…
Read More...

ಭಾರೀ ಮಳೆಗೆ ಕೊಚ್ಚಿ ಹೋದ ಹಿಂದೂ ದೇವಾಲಯ

ಜೋಹಾನ್ಸ್‌ಬರ್ಗ್: ಸತತ ಮಳೆಯಿಂದಾಗಿ ದಕ್ಷಿಣ ಆಫ್ರಿಕಾದ ಡರ್ಬನ್‍ನಲ್ಲಿ 70 ವರ್ಷದಷ್ಟು ಹಳೆಯದಾದ ಅಮ್ಮನವರ ದೇವಾಲಯವು ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದೆ. ಸತತವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಆಫ್ರಿಕಾದ ದರ್ಬನ್‍ನಲ್ಲಿ ಭಾರೀ ಅನಾಹುತ ಉಂಟಾಗಿದ್ದು, ಕನಿಷ್ಠ…
Read More...

ನೀರವ್ ಮೋದಿ ಆಪ್ತ ಸುಭಾಷ್ ಈಜಿಫ್ಟ್‌ನಲ್ಲಿ ಅರೆಸ್ಟ್

ನವದೆಹಲಿ: ಕೈರೋದಲ್ಲಿ ತಲೆಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ಕಂಪನಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಸುಭಾಷ್ ಶಂಕರ್ ಪರಬ್‍ನನ್ನು ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ಸಿಬಿಐ ಬಂಧಿಸಿ ಇಂದು ಮುಂಜಾನೆ ಮುಂಬೈಗೆ ಕರೆತಂದಿದ್ದಾರೆ. 7,000 ಕೋಟಿ ರೂ.ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ…
Read More...

ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ

ಕೈವ್: ಯುದ್ಧದಲ್ಲಿ ಮಡಿದ ತನ್ನ ತಾಯಿಗೆ ಒಂದು ಭಾವನಾತ್ಮಕ ಪತ್ರದಲ್ಲಿ, ಒಂಬತ್ತು ವರ್ಷದ ಉಕ್ರೇನಿಯನ್ ಹುಡುಗಿಯೊಬ್ಬಳು ತಾನು ಒಳ್ಳೆಯ ಹುಡುಗಿಯಾಗಲು ತನ್ನಿಂದಾದಷ್ಟು ಪ್ರಯತ್ನಿಸುವುದಾಗಿ , ಇದರಿಂದ ಅವರು ಮತ್ತೆ ಸ್ವರ್ಗದಲ್ಲಿ ಭೇಟಿಯಾಗಬಹುದು ಎಂದು ಬರೆದಿದ್ದಾಳೆ. ಕೈಬರಹದ ಪತ್ರದ…
Read More...

ತುರ್ತು ಭೂಸ್ಪರ್ಶ ವೇಳೆ ಮುರಿದು ಬಿದ್ದ ಕಾರ್ಗೋ ವಿಮಾನ

ವಾಷಿಂಗ್ಟನ್: ಗುರುವಾರ ಕೋಸ್ಟ್ರಿಕಾದಲ್ಲಿ ತುರ್ತು ಭೂಸ್ಪರ್ಶದ ವೇಳೆ ಕಾರ್ಗೋ ವಿಮಾನವೊಂದು ತುಂಡಾಗಿರುವ ಘಟನೆ ನಡೆದಿದೆ. ಡಿಹೆಚ್‌ಎಲ್ ಕಾರ್ಗೋ ವಿಮಾನ ರನ್‌ವೇಯಿಂದ ಜಾರಿದ ಪರಿಣಾಮ ಮುರಿದು ಬಿದ್ದಿದೆ. ಘಟನೆ ಸಂಭವಿಸಿದ ವೇಳೆ ಸ್ಯಾನ್ ಜೋಸ್‌ನಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು…
Read More...

ಕಾರ್ ಸ್ಫೋಟ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಪಶ್ಚಿಮ ಪ್ರಾಂತ್ಯದ ಹೆರಾತ್‌ನಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, ಜೊತೆಗೆ 25 ಮಂದಿ ಗಂಭೀರ ಗಾಯಗೊಂಡಿದ್ದಾರೆ. “ಹೆರಾತ್ ನಗರದ PD 12  ನಲ್ಲಿ ಬಾಂಬ್ ಸ್ಫೋಟಗೊಂಡಿದ್ದ ಪರಿಣಾಮ ಶುಕ್ರವಾರ ಏಳು ಮಂದಿ…
Read More...

ರಷ್ಯಾ ಸೈನಿಕರು ಉಕ್ರೇನ್ ಮಹಿಳೆಯರ ಮೇಲೆ ದೌರ್ಜನ್ಯ

ಕೀವ್: ಉಕ್ರೇನ್ ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮುಂದುವರಿಸಿದೆ. ರಷ್ಯಾ ಸೈನಿಕರು ಉಕ್ರೇನ್ ಮಹಿಳೆಯರ ಮೇಲೆ ದೌರ್ಜನ್ಯವನ್ನು ನಡೆಸುತ್ತಿದ್ದಾರೆ. ನನ್ನ ಮೇಲೆ ರಷ್ಯಾ ಸೈನಿಕರು ಅತ್ಯಾಚಾರ ನಡೆಸಿದ್ದಾರೆ ಎಂದು ಉಕ್ರೇನ್ ಮಹಿಳೆಯೊಬ್ಬರು ಆರೋಪಿಸಿ ಕಣ್ಣೀರಿಟ್ಟಿದ್ದಾರೆ. ಮಹಿಳೆ ಆರೋಪವೇನು?: …
Read More...

ಮೊದಲ ದಿನದ ಗಳಿಕೆಯಲ್ಲಿ ಭಾರತೀಯ ಚಿತ್ರರಂಗದಲ್ಲೇ ‘ಆರ್‌ಆರ್‌ಆರ್’ ಹೊಸ ದಾಖಲೆ

ಬೆಂಗಳೂರು: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದ 'ಆರ್‌ಆರ್‌ಆರ್' ಮೊದಲ ದಿನದ ಗಳಿಕೆಯಲ್ಲಿ ಹೊಸ ದಾಖಲೆ ಬರೆದಿದೆ. ಮುಂಗಡ ಟಿಕೆಟ್ ಬುಕಿಂಗ್‌ನಲ್ಲಿ ಅದ್ಭುತ ಪ್ರತಿಕ್ರಿಯೆಯನ್ನು ತೋರಿಸಿದ ನಂತರ ಆರ್‌ಆರ್‌ಆರ್ ಚಿತ್ರಮಂದಿರಗಳಲ್ಲಿ ಅದ್ಭುತ ಪ್ರತಿಕ್ರಿಯೆಯನ್ನು ಪಡೆಯಿತು.…
Read More...

ವಿಮಾನ ಪತನ; ನಾಲ್ವರು ಯೋಧರ ಸಾವು

ನಾರ್ವೆ: ನ್ಯಾಟೊ ಯುದ್ಧ ತಾಲೀಮಿನ ವೇಳೆ ವಿಮಾನ ಪತನಗೊಂಡಿದ್ದು, ಅಮೆರಿಕದ ನಾಲ್ವರು ಯೋಧರು ಮೃತಪಟ್ಟಿದ್ದಾರೆ ಎಂದು ನಾರ್ವೆ ಪ್ರಧಾನ ಮಂತ್ರಿ ಶನಿವಾರ ತಿಳಿಸಿದ್ದಾರೆ. ಆದರೆ, ಉಕ್ರೇನ್ ಬಿಕ್ಕಟ್ಟಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಸಂಭವಿಸಿದ…
Read More...

ಅಮೆರಿಕಾದಲ್ಲೂ ಜೇಮ್ಸ್ ಜಾತ್ರೆ, ಅರಸು ಡೈಲಾಗ್‌ ಗೆ ಅಭಿಮಾನಿಗಳು ಫಿದಾ

ಬೆಂಗಳೂರು:  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ನಟನೆಯ ಕೊನೆಯ ಮಾಸ್ ಮನರಂಜನಾ ಚಿತ್ರ ಜೇಮ್ಸ್ ಅಬ್ಬರ ಬಿಡುಗಡೆಯಾದ ಎರಡನೇ ದಿನವೂ ಜೋರಾಗಿದೆ. ಇಂದು ಕೂಡ ಬಹುತೇಕ ಥಿಯೇಟರ್ ಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಒಂದು ಕಡೆ ದಿವಂಗತ ಪುನೀತ್ ರಾಜ್​ಕುಮಾರ್ ಅಭಿನಯ ಜೇಮ್ಸ್ ಸಿನಿಮಾ…
Read More...