Ultimate magazine theme for WordPress.

ಮಾದಕ ದೃವ್ಯ ಸೇವಕರು, ಮಾರಾಟಗಾರರ ಜಾಲಾಡುವೆ: ಕಮಿಷ್ನರ್ ಡಾ. ರಾಜಪ್ಪ ಎಚ್ಚರಿಕೆ

news

0 28

ಬೆಳಗಾವಿ:(news belgaum) ಮಾದಕ ದೃವ್ಯ ಅಪರಾಧಗಳನ್ನು ತಡೆಗಟ್ಟಲು ನಗರ ಪೊಲೀಸ್ ಆಯುಕ್ತಾಲಯ ಗಂಭೀರ ಹೆಜ್ಜೆ ಇರಿಸಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಡಿ. ಸಿ. ರಾಜಪ್ಪ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಲಾ ಕಾಲೇಜುಗಳಲ್ಲಿ ವಿಶೇಷವಾಗಿ ಎಂಜಿನೀಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಸೂಕ್ತ ತಿಳುವಳಿಕೆ ಮತ್ತು ಎಚ್ಚರಿಕೆ ನೀಡಲಾಗುವುದು ಎಂದರು. ನಗರದ ಅಜ್ಞಾತ ಕಟ್ಟಡಗಳು ಮತ್ತು ಪ್ರದೇಶಗಳನ್ನು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುತಿಸಲಾಗಿದ್ದು ಅಲ್ಲಿ ಪೊಲೀಸ್ ಕಣ್ಣು ಇಡಲಾಗಿದೆ. ಪಾನ್ ಶಾಪ್ ಮತ್ತು ಮೆಡಿಕಲ್ ಶಾಪ್ ಗಳ ತಪಾಸಣೆ ನಡೆಸಲಾಗುವುದು ಎಂದರು. ಸಂಜೆ 7ರ ನಂತರ ನಗರದ ಎಲ್ಲ ಪಾರ್ಕಗಳನ್ನು ಬಂದ್ ಮಾಡಲಾಗುವುದು ಎಂದರು. ಡಿಸಿಪಿ ಸೀಮಾ ಲಾಟಕರ, ಡಿಸಿಪಿ ಕ್ರ್ಯಂ ನಂದಗಾವಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (https://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (https://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

Your email address will not be published.