ಕಾರ್ಮಿಕರು ಜಿಲ್ಲಾಧಿಕಾರಿಗೆ ಮನವಿ

news belagavi

0 106

 

ಬೆಳಗಾವಿ: ನಮ್ಮದೇ ಪೌರಕಾರ್ಮಿಕರ

ಪೈಕಿ ಕೆಲವರು ಇಲ್ಲಸಲ್ಲದ ಆರೋಪ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪಾಲಿಕೆ ಪೌರಕಾರ್ಮಿಕ ಗುತ್ತಿಗೆದಾರ ವೈ. ಬಿ. ಗೊಲ್ಲರ ಹಾಗೂ ಕಾರ್ಮಿಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನನ್ನ ಕಡೆ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ನಿಯಮಿತವಾಗಿ ವೇತನ, ಇಎಸ್ಐ, ಪಿಎಫ್, ಯುನಿಫಾರ್ಮ ಮತ್ತು ಹ್ಯಾಂಡಗ್ಲೌಸ್ ಒದಗಿಸಿದರೂ, ಇಲ್ಲದ ಆರೋಪ ನನ್ನ ಮೇಲೆ ಸೃಷ್ಟಿಸಿ ತೊಂದರೆ ಮಾಡುತ್ತಿದ್ದಾರೆ. ಸದರಿ ವಿಷಯದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

ನಿಮ್ಮ ಅನಿಸಿಕೆ ಅಭಿಪ್ರಾಯ , ಸುದ್ದಿಗಳನ್ನು newsbelagavi@gmail.com ಗೆ ಕಳುಹಿಸಿ.

>>> News Belgaum – No.1 Kannada News Portal in Belagavi

ಜಾಹೀರಾತು , ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ : Mobile : 82175 55800