Ultimate magazine theme for WordPress.

ಮಹಾಪೌರ ಮತ್ತು ಉಪಮಹಾಪೌರ ಸ್ಥಾನಗಳಿಗೆ ಚುನಾವಣೆ Election to the seats of Mayor and Upamahpur

Election to the seats of Mayor and Upamahpur

0 84

ಬೆಳಗಾವಿ:(news belgaum) ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು 2018ರ ಮಾರ್ಚ 1 ರಂದು ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ, ಮಹಾಪೌರ ಮತ್ತು ಉಪಮಹಾಪೌರ ಚುನಾವಣೆ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘಣ್ಣವರ ಅವರು ತಿಳಿಸಿದ್ದಾರೆ.

News Belgaum-ಮಹಾಪೌರ ಮತ್ತು ಉಪಮಹಾಪೌರ ಸ್ಥಾನಗಳಿಗೆ ಚುನಾವಣೆಚುನಾವಣೆ ಮೀಸಲಾತಿ ಮತ್ತು ವೇಳಾಪಟ್ಟಿ:

ಮಹಾಪೌರ ಸ್ಥಾನಕ್ಕೆ- ಪರಿಶಿಷ್ಟ ಪಂಗಡದ (ಎಸ್.ಟಿ) ಅಭ್ಯರ್ಥಿ, ಉಪಮಹಾಪೌರ ಸ್ಥಾನಕ್ಕೆ- ಹಿಂದುಳಿದ ವರ್ಗ “ಅ” (ಬಿಸಿಎ-ಮಹಿಳೆ) ಅಭ್ಯರ್ಥಿ ಮೀಸಲಾತಿಗೆ ಚುನಾವಣೆ ಜರುಗಲಿದೆ.
2018ರ ಮಾರ್ಚ 1 ರಂದು ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸುವುದು. ಮಧ್ಯಾಹ್ನ 1 ಗಂ ಟೆಗೆ ಸಭೆ ಪ್ರಾರಂಭ, ಮಧ್ಯಾಹ್ನ 1 ಗಂಟೆಯ ನಂತರ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭಿಸಲಾಗುವುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.Election to the seats of Mayor and Upamahpur

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

 

Leave A Reply

Your email address will not be published.