before post

news belgaum:ಕಾಗವಾಡ ಮತಕ್ಷೇತ್ರದ ಕಾಂಗ್ರೆಸ್ ಮುಖಂಡೆ ಮಂಜುಳಾ ಮುಕುಂದ ತಿಳಿಸಿದ್ದಾರೆ.

Manjula Mukund, Congress leader of the Kagawa constituency, said.

0

ಮಹಿಳೆ- ಮಕ್ಕಳ ಕಲ್ಯಾಣ ಪರ ಸರಕಾರ : ಮಂಜುಳಾ ಮುಕುಂದ

ಕಾಗವಾಡ ಮತಕ್ಷೇತ್ರದ ಕಾಂಗ್ರೆಸ್ ಮುಖಂಡೆ ಮಂಜುಳಾ ಮುಕುಂದ ತಿಳಿಸಿದ್ದಾರೆ.- Tarun kranti
ಬೆಳಗಾವಿ: (tarun kranti)ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೃಷಿ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮೃತ ರೈತರ ಒಂದು ಲಕ್ಷ ರೂ. ವರೆಗಿನ ಸಾಲ ಮನ್ನಾ ಮಾಡುವ ನಿರ್ಧಾರ ಶ್ಲಾಘನೀಯವಾಗಿದೆ ಎಂದು ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷೆ ಹಾಗೂ ಕಾಗವಾಡ ಮತಕ್ಷೇತ್ರದ ಕಾಂಗ್ರೆಸ್ ಮುಖಂಡೆ ಮಂಜುಳಾ ಮುಕುಂದ ತಿಳಿಸಿದ್ದಾರೆ.
ವಿಧವಾ ವೇತನ, ವೃದ್ಯಾಪವೇತನ ಹಾಗೂ ಪಿಂಚಣಿ ಮೊತ್ತವನ್ನು ಹೆಚ್ಚಿಸಿ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನಿರ್ಧಾರ ಕೈಗೊಂಡು ಮಹಿಳೆ- ಮಕ್ಕಳ ಕಲ್ಯಾಣ ಪರ ಸರಕಾರ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು. ಗೋಕಾಕ, ಅಥಣಿ, ರಾಮದುರ್ಗ ತಾಲೂಕುಗಳ ಏತ ನೀರಾವರಿ ಯೋಜನೆಗಳಿಗೆ ಅನುದಾನ, ತ್ರೀಡಿ ತಾರಾಲಯ ನಿರ್ಮಾಣಕ್ಕೆ ಅನುದಾನ, ನೀಡಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೂ ವಿಶೇಷ ಕಾಳಜಿ ವಹಿಸಿದ್ದಾರೆ ಎಂದು ತಿಳಿಸಿದರು.Manjula Mukund, Congress leader of the Kagawa constituency, said.

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.