ಪೊಲೀಸ್ ಪ್ರಕಟಣೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.Police can submit petitions.

ಪೊಲೀಸ್ ಪ್ರಕಟಣೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.Police can submit petitions.

0 80

ಬೆಳಗಾವಿ 🙁tarun kranni)ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಾರ್ವಜನಿಕರಿಂದ ಪೊಲೀಸ್ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿ ಬರುವ ಕುಂದುಕೊರತೆ ಹಾಗೂ ಅವಹವಾಲುಗಳನ್ನು ಸ್ವೀಕರಿಸಲು ಪ್ರತಿ ತಿಂಗಳ 3 ನೇ ಶನಿವಾರದಂದು “ಕಮೀಷನರ್ ಡೇ” ಎಂದು ಆಚರಿಸಲು ನಿರ್ಧರಿಸಲಾಗಿದೆ. ಸದರಿ ದಿವಸದಂದು ಸಂಜೆ 4.00 ಗಂಟೆಯಿಂದ 5.00 ಗಂಟೆಯವರೆಗೆ ಈ ಕಛೇರಿಯ ಆವರಣದಲ್ಲಿ ಸಾರ್ವಜನಿಕರು ಹಾಜರಾಗಿ ತಮ್ಮ ಲಿಖಿತ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

ಸ್ವೀಕೃತವಾಗುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಗೊಳಿಸಲು ಕ್ರಮಕೈಕೊಳ್ಳಲಾಗುವುದು.

ಪೊಲೀಸ್ ಪ್ರಕಟಣೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.Police can submit petitions.

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನಿಮ್ಮ ಅನಿಸಿಕೆ ಅಭಿಪ್ರಾಯ , ಸುದ್ದಿಗಳನ್ನು newsbelagavi@gmail.com ಗೆ ಕಳುಹಿಸಿ.

>>> News Belgaum – No.1 Kannada News Portal in Belagavi

ಜಾಹೀರಾತು , ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ : Mobile : 82175 55800