ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

Protest by Brahmin society

ಬೆಳಗಾವಿ: (news belgaum)ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗುತ್ತಿದ್ದೆ ಎಂದು ಆರೋಪಿಸ ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜದ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ನಗರದ ಚೆನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಪ್ರತಿಭಟನಾಕಾರರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಸಮಾಜದ ಬಗ್ಗೆ ಅಗೌರವವಾಗಿ ಮಾತನಾಡಿದವರನ್ನು ಶೀಘ್ರ ಬಂಧಿಸಬೇಕೆಂದು ಮನವಿಯಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಬ್ರಾಹ್ಮಣ ಸಮಾಜದ ಪ್ರಮುಖರಾದ ಎಸ್.ಎಮ್.ಕುಲಕರ್ಣಿ, ಡಿ.ಬಿ.ಜೋಶಿ, ಅನಿಲ ಪೋತದಾರ, ನಗರ ಸೇವಕಿ ಅನುಶ್ರೀ ದೇಶಪಾಂಡೆ ಮುಂತಾದವರು ಭಾಗವಹಿಸಿದ್ದರು.Protest by Brahmin society

|

 

Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Read Belgaum News & Updates for What’s Happening in Around You @ in News Belgaum Kannada News Portal.