ವೃದ್ಧೆಯ ಮೇಲೆ ಅತ್ಯಾಚಾರ ಕೊಲೆ

Rape murder on aged Women | News Belgaum

ಬೆಳಗಾವಿ:(news belgaum) ನಗರದಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದು ಸಿವ್ಹಿಲ್ ಆಸ್ಪತ್ರೆಯ ಆವರಣದಲ್ಲಿ ಕಾಮಗಾರಿ ನಡೆಯುತ್ತಿರುವ ಕಟ್ಟಡದ ಬಳಿ ವೃದ್ಧ ಮಹಿಳೆಯೊಬ್ಬಳ ಮುಖಕ್ಕೆ ಬಟ್ಟೆ ಕಟ್ಟಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಅಮಾನವೀಯ ಹಾಗೂ ಹೃದಯವಿದ್ರಾವಕ ಘಟನೆ ನಡೆದಿದ್ದು ಮೃತ ಮಹಿಳೆ ಕಳೆದ ಹಲವಾರು ದಿನಗಳಿಂದ ಆಸ್ಪತ್ರೆಯ ಆವರಣದಲ್ಲಿಯೇ ವಾಸ್ತವ್ಯ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಕಾಮುಕರು ನಿನ್ನೆ ರಾತ್ರಿ ಈ ನೀಚ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು ಮೃತ ಮಹಿಳೆಯ ಹೆಸರು ವಿಳಾಸ ತಿಳಿದು ಬಂದಿಲ್ಲ. ಎಪಿಎಂಸಿ ಪೋಲೀಸರು ತನಿಖೆ ನಡೆಸುತ್ತಿದ್ದು ಪ್ರಕರಣ ದಾಖಲಾಗಿದೆ.Rape murder on aged women

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Read Belgaum News & Updates for What’s Happening in Around You @ in News Belgaum Kannada News Portal.