ಬೆಳಗಾವಿ (ಗ್ರಾಮಿಣ) ಮತಕ್ಷೇತ್ರದ ಶಾಸಕರಾದ ಸಂಜಯ ಪಾಟೀಲ ಅವರು ಮಾತನಾಡಿ,

0 56

ಬೆಳಗಾವಿ: (news belgaum)ಹಲವು ರೈತರ, ಕೃಷಿ ಮಾರುಕಟ್ಟೆಯ ಅಧಿಕಾರಿಗಳ ಮತ್ತು ಜನಪ್ರತಿನಿದಿಗಳ ಪರಿಶ್ರಮದಿಂದ ಈ ಕೃಷಿ ಮಾರುಕಟ್ಟೆಯು ಇಂದು ಲೋಕಾರ್ಪಣೆ ಗೊಳ್ಳುತಿದೆ ಎಂದು ಹೇಳಿದರು.
ಕೃಷಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾದ ಕೆ.ಎಚ್. ಗುರುಪ್ರಸಾದ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ತರಕಾರಿಯು ಒಂದು ಉತ್ತಮ ಬೆಳೆಯಾಗಿದ್ದು, ದೇಶಾದ್ಯಂತ ಅದನ್ನು ಸರಬರಾಜು ಮಾಡಲು ಈ ನೂತನ ಕೃಷಿ ಮಾರುಕಟ್ಟೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ, ಕೃಷಿ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾದ ನಿಂಗಪ್ಪ ಜಾಧವ, ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಅರುಣ ಕಟಾಂಬಳೆ, ಶಂಕರಗೌಡ ಪಾಟೀಲ, ಸಿದ್ದು ಸುಣಗಾರ ಸೇರಿದಂತೆ ವಿವಿಧ ಗಣ್ಯರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಕುಮಾರಿ ವೈಷ್ಣವಿ ಕುಲಕರ್ಣಿ ಅವರು ನಾಡ ಗೀತೆ ಮತ್ತು ರೈತ ಗೀತೆಯನ್ನು ಹಾಡಿರು.Sanjay Patil, MLA from Belgaum (Gramina), said,

| Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನಿಮ್ಮ ಅನಿಸಿಕೆ ಅಭಿಪ್ರಾಯ , ಸುದ್ದಿಗಳನ್ನು newsbelagavi@gmail.com ಗೆ ಕಳುಹಿಸಿ.

>>> News Belgaum – No.1 Kannada News Portal in Belagavi

ಜಾಹೀರಾತು , ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ : Mobile : 82175 55800