news belgaum:ಮಗುವನ್ನು ಮಹಿಳೆಯೊಬ್ಬಳು ಅಪಹರಿಸಿ ಪರಾರಿಯಾಗಿದ್ದಳು.Mala Maruti police arrested the accused.

Mala Maruti police arrested the accused.

0 243

ಬೆಳಗಾವಿ:(news belgaum)  ಮನೆ ಮುಂದೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಿದ ಪ್ರಕರಣವನ್ನು ಎರಡೇ ದಿನದಲ್ಲಿ ಭೇದಿಸಿದ ಮಾಳ ಮಾರುತಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

News Belgaum-ಮಗುವನ್ನು ಮಹಿಳೆಯೊಬ್ಬಳು ಅಪಹರಿಸಿ ಪರಾರಿಯಾಗಿದ್ದಳು.ಫೆ.14 ರಂದು  ಅಶೋಕ ನಗರದ ಮನೆ ಮುಂದೆ ಆಟವಾಡುತ್ತಿದ್ದ   ಸುವರ್ಣ ಲಮಾಣಿ(2) ಮಗುವನ್ನು ಮಹಿಳೆಯೊಬ್ಬಳು ಅಪಹರಿಸಿ ಪರಾರಿಯಾಗಿದ್ದಳು. ಈ ಸಂಬಂಧ ಮಗುವಿನ ತಂದೆ ಸುರೇಶ ಲಮಾಣಿ ಮಾಳ ಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಮಗು ಕಳುವು ಮಾಡಿದ ಆರೋಪಿ ಮಾಲಾ  ಬಸರಗಿಯನ್ನು  ಬಂಧಿಸಿ ಮಗುವನ್ನು ವಶಕ್ಕೆ ಪಡೆದಿದ್ದಾರೆ.Mala Maruti police arrested the accused.

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

ನಿಮ್ಮ ಅನಿಸಿಕೆ ಅಭಿಪ್ರಾಯ , ಸುದ್ದಿಗಳನ್ನು newsbelagavi@gmail.com ಗೆ ಕಳುಹಿಸಿ.

>>> News Belgaum – No.1 Kannada News Portal in Belagavi

ಜಾಹೀರಾತು , ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ : Mobile : 82175 55800