Browsing Category

Bengaluru News

ದಿ. ಐಎಎಸ್​ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಗೆ ಸೇರ್ಪಡೆ

ಬೆಂಗಳೂರು:, ಅ. 4- ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕುಸುಮಾ ಅವರು…

ಉಪ ಚುನಾವಣೆಗೆ ಡಿ.ಕೆ. ರವಿ ಪತ್ನಿ ಹೆಸರು ಶಿಫಾರಸು

ಬೆಳಗಾವಿ, ಆ. 3- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಪತ್ನಿ ಕುಸುಮಾ ಅವರಿಗೆ ಪಕ್ಷದ ಟಿಕೆಟ್ ನೀಡುವಂತೆ ಶಾಸಕರು, ಮಾಜಿ…

ವಿಧಾನ ಪರಿಷತ್ ನಲ್ಲಿ ಪಾಸಾಗದ ಮಸೂದೆ

ಬೆಂಗಳೂರು, ಸೆ. 30- ಬಿಜೆಪಿ ಸರ್ಕಾರದ ಉದ್ದೇಶಿತ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗದ ಹಿನ್ನೆ ಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ…

ಸರ್ಕಾರಕ್ಕೆ ಮುಖಭಂಗ

ಬೆಂಗಳೂರು, ಸೆ. 27- ಪರಿಷತ್‌ನಲ್ಲಿ ‘ಕರ್ನಾಟಕ ಕೈಗಾರಿಕೆ ವಿವಾದಗಳು ಹಾಗೂ ಇತರ ಕಾನೂನುಗಳ ತಿದ್ದುಪಡಿ ವಿಧೇಯಕ-2020’ಕ್ಕೆ ಸೋಲು ಆಗಿದ್ದು, ಸರಕಾರಕ್ಕೆ ಮುಖಭಂಗ ಆಗಿದೆ. ಮೇಲ್ಮನೆಯಲ್ಲಿ…

ನಟಿಯರಿಗೆ ಇನ್ನು 3 ದಿನ ಜೈಲು !

ಬೆಂಗಳೂರು, ಸೆ. 21- ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಪ್ರಕರಣ ಸಂಬಂಧ ನಟಿ ರಾಗಿಣಿ, ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆ ಯನ್ನು ಎನ್ ಡಿಪಿಎಸ್ ವಿಶೇಷ ಕೋರ್ಟ್ ಸೆಪ್ಟೆಂಬರ್ 24ಕ್ಕೆ…

ಕೆಪಿಎಸ್‌ಸಿ ನೇಮಕಾತಿ ಅಕ್ರಮ…?

ಬೆಂಗಳೂರು, ಸೆ. 15- 2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಕೆಪಿಎಸ್‌ಸಿಯ ಅಂದಿನ ಅಧ್ಯಕ್ಷರು…

ರಾಗಿಣಿಗೆ 14 ದಿನ ಜೈಲು ವಾಸ

ಬೆಂಗಳೂರು, ಸೆ. 14- ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ಬಂಧಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಐವರನ್ನು ನಗ ರದ 1ನೇ ಎಸಿಎಂಎಂ ನ್ಯಾಯಾಲಯವು ಸೋಮವಾರ 14 ದಿನಗಳ…

ಸ್ಥಳೀಯ ಸಂಸ್ಥೆ; ಮೀಸಲಾತಿ ಪ್ರಕಟ

ಬೆಂಗಳೂರು, ಸೆ. 14- ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡುವ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದೆ. ನಗರ ಸ್ಥಳೀಯ…