Belagavi News In Kannada | News Belgaum
Browsing Category

India News

Read All (ಭಾರತ ಸುದ್ದಿ) India News in Kannada, Latest India News in Belgaum News Portal at News Belgaum

ಪದ್ಮಶ್ರೀ ಪಡೆಯಲು ಬರಿಗಾಲಲ್ಲೇ ಬಂದ ಅಕ್ಷರ ಸಂತ; ಕರ್ನಾಟಕದ ಹಾಜಬ್ಬರನ್ನ ಅಚ್ಚರಿಯಿಂದಲೇ ಕಣ್ತುಂಬಿಕೊಂಡ ರಾಷ್ಟ್ರಪತಿ

ಹೊಸದಿಲ್ಲಿ: ಅಕ್ಷರ ಸಂತ ಅಂತಲೇ ಖ್ಯಾತಿ ಪಡೆದಿರುವ ದಕ್ಷಿಣಕನ್ನಡದ ಹರೆಕಾಳ ಹಾಜಬ್ಬ ಇಂದು ಹೊಸದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರವನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್​ರಿಂದ ಪಡೆದುಕೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ…
Read More...

29 ಮಹಿಳೆಯರು, ಓರ್ವ ತೃತೀಯ ಲಿಂಗಿ ಸೇರಿ 119 ಮಂದಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ: ಖ್ಯಾತ ಉದ್ಯಮಿ ಡಾ.ವಿಜಯ ಸಂಕೇಶ್ವರ, ಪರಿಸರಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹರೇಕಳ ಹಾಜಬ್ಬ, ಮಾಜಿ ಹಾಕಿ ಆಟಗಾರ ಎಂ.ಪಿ. ಗಣೇಶ್ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ ಕೋವಿಂದ 'ಪದ್ಮ' ಪ್ರಶಸ್ತಿಯನ್ನು ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ…
Read More...

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಒತ್ತು ನೀಡುವಂತೆ ಆಗ್ರಹ : ಸಭಾಪತಿಗೆ ಸನ್ಮಾನ

ಬೆಳಗಾವಿ : ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಒತ್ತು ನೀಡಿ, ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಕನ್ನಡ ಪರ ಸಂಘಟನೆಗಳು ಇಂದು ಸುವರ್ಣಸೌಧದಲ್ಲಿ ಮನವಿ ಸಲ್ಲಿಸಿದರು.…
Read More...

ಸ್ನಾನಕ್ಕೆ ಟವಲ್ ಕೊಡಲಿಲ್ಲವೆಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆಗೈದ ಪತಿ …!

ಮಧ್ಯಪ್ರದೇಶ:   ಸ್ನಾನಕ್ಕೆ ಟವಲ್ ಕೊಡಲಿಲ್ಲವೆಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಪತಿ ಕೊಂದಿರುವ ಘಟನೆ ಮೂರು ದಿನಗಳ ಬಳಿಕ ಬಾಲಘಾಟ್‌ನಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಪುಷ್ಪಾ ಬಾಯಿಯನ್ನು ಪತಿ ರಾಜ್‌ಕುಮಾರ್ ಬಾಹೆ  ಕೊಂದಿದ್ದಾನೆ. ರಾಜ್‌ಕುಮಾರ್ ಸ್ನಾನಕ್ಕೆ ತೆರಳಿದ್ದು, ಪತ್ನಿ ಬಳಿ…
Read More...

ಕೋವಿಡ್‌ ಆಸ್ಪತ್ರೆಯಲ್ಲಿ ಅಗ್ನಿದುರಂತ: 10 ಜನ ಸಜೀವ ದಹನ

ಅಹ್ಮದ್‌ನಗರ : ಕೋವಿಡ್‌ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ,   ಹತ್ತು ಮಂದಿ ದುರ್ಮಣಕ್ಕೀಡಾಗಿದ್ದಾರೆ.  ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಒಳಗಿರುವ ರೋಗಿಗಳನ್ನು ರಕ್ಷಿಸಿದ್ದು, ಸ್ಥಿತಿ ಚಿಂತಾಜನಕವಾಗಿದೆ…
Read More...

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರದ ಮಾಜಿ ಗೃಹ ಸಚಿವರಿಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಆದೇಶ ಹೊರಡಿಸಿದೆ. ದೇಶ್‌ಮುಖ್‌ ಅವರನ್ನು ನಮ್ಮ ಕಸ್ಟಡಿ ವಹಿಸುವಂತೆ ಜಾರಿ ನಿರ್ದೇಶನಾಲಯ (ಇಡಿ)…
Read More...

ಕಾರು ಅಪಘಾತದಲ್ಲಿ ಮಿಸ್ ಕೇರಳ ಸುಂದರಿಯರ ದುರಂತ ಅಂತ್ಯ

ತಿರುವನಂತಪುರಂ: ಕಾರು ಅಪಘಾತದಲ್ಲಿ ಮಿಸ್ ಕೇರಳ-2019 ವಿಜೇತೆ ಆನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಶಾಜನ್ ಮೃತಪಟ್ಟಿದ್ದಾರೆ. ಮಾಜಿ ಮಿಸ್ ಕೇರಳ ವಿಜೇತೆ ಆನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಶಾಜನ್ ಮೃತರಾಗಿದ್ದಾರೆ. ನಿನ್ನೆ ಮಧ್ಯರಾತ್ರಿ ವೈಟ್ಟಿಲಾ-ಪಾಲಾರಿವಟ್ಟಂ ರಾಷ್ಟ್ರೀಯ ಹೆದ್ದಾರಿ…
Read More...

ಡ್ರಗ್ಸ್ ಪ್ರಕರಣ: ನಟ ಶಾರುಖ್ ಖಾನ್ ಪುತ್ರ ಆರ್ಯನ್​ ಖಾನ್ ಗೆ ಬಿಡುಗಡೆ

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ  ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್​ ಖಾನ್​ ಅವರನ್ನು  ಜಾಮೀನಿನ ಮೇಲೆ ಶನಿವಾರ ಬಿಡುಗಡೆ ಮಾಡಲಾಗಿದೆ.  ಮಗನನ್ನು  ಕರೆದೊಯ್ಯಲು  ತಂದೆ  ಶಾರುಖ್ ಖಾನ್  ಜೈಲಿಗೆ ಆಗಮಿಸಿದ್ದಾರೆ. ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ…
Read More...

ಪುನೀತ್​ ರಾಜ್​ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಗಣ್ಯರು, ಕ್ರಿಕೆಟರ್ ಗಳು, ಸಿನಿಮಾ ತಾರೆಯರಿಂದ…

ಬೆಂಗಳೂರು: ಸ್ಯಾಂಡಲ್​ವುಡ್​ ಖ್ಯಾತ ನಟ ಪುನೀತ್ ರಾಜ್​ಕುಮಾರ್ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. 2014 ರ ಲೋಕಸಭಾ ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿದ್ದ…
Read More...

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್‌ ಗ್ರೀನ್ ಸಿಗ್ನಲ್

ದೆಹಲಿ:  ದೇಶಾದ್ಯಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ನೀಟ್‌ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ಸುಪ್ರೀಂ ಕೋರ್ಟ್‌  ಅನುಮತಿ ನೀಡಿದೆ. ನೀಟ್ ಪರೀಕ್ಷಾ ಫಲಿತಾಂಶವನ್ನು ಎನ್ ಟಿ ಎ ಘೋಷಿಸದಂತೆ ಮತ್ತು ಇಬ್ಬರು…
Read More...